• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಅಖಾಡಕ್ಕಿಳಿದ ಹಾಲಿ ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 17, 2023
in Top Story, ರಾಜಕೀಯ
0
ಮಾಜಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಅಖಾಡಕ್ಕಿಳಿದ ಹಾಲಿ ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಮೈಸೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು ವಿಪಕ್ಷ ನಾಯಕ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾಕ್ಕೆ ಇಂದು ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಎಂಟ್ರಿ ನೀಡಲಿದ್ದಾರೆ. ಇಂದು ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ ಮಾಡಲಿದ್ದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಭಾಗಿಯಾಗಲಿದ್ದಾರೆ.

ADVERTISEMENT

ಬೆಳಗ್ಗೆ 11 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಬೊಮ್ಮಾಯಿ ಬಳಿಕ ನಂಜನಗೂಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂಜನಗೂಡು ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ವರುಣ ಕ್ಷೇತ್ರದ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ವಿ.ಸೋಮಣ್ಣ ಜೊತೆಯಲ್ಲಿ ಭಾಗಿಯಾಗಲಿದ್ದಾರೆ.

ಟಿ. ನರಸಿಪುರ ಅಭ್ಯರ್ಥಿ ಪರ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿರುವ ಸಿಎಂ ಬೊಮ್ಮಾಯಿ ಬಳಿಕ ಮೈಸೂರಿಗೆ ಆಗಮಿಸಿ ಮಂಡಕಳ್ಳಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.

Tags: Basavaraja BommaisiddaramaiahState assembly electionsV. SomannaVaruna
Previous Post

ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಗೊಂಡ ಜಗದೀಶ್​ ಶೆಟ್ಟರ್​​

Next Post

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಿಸಿಲಿನ ಬೇಗೆ ತಾಳಲಾರದೇ 11 ಮಂದಿ ಸಾವು

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಿಸಿಲಿನ ಬೇಗೆ ತಾಳಲಾರದೇ 11 ಮಂದಿ ಸಾವು

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಿಸಿಲಿನ ಬೇಗೆ ತಾಳಲಾರದೇ 11 ಮಂದಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!