• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ , ಪದ್ಮನಾಭನಗರದಲ್ಲಿ ಸಚಿವ ಆರ್​.ಆಶೋಕ್​ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ , ಪದ್ಮನಾಭನಗರದಲ್ಲಿ ಸಚಿವ ಆರ್​.ಆಶೋಕ್​ ಗೆಲುವು
Share on WhatsAppShare on FacebookShare on Telegram

ಹಾವೇರಿ / ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್​ ಅಧಿಕಾರಕ್ಕೆ ಬರೋದು ಪಕ್ಕಾ ಆಗಿದೆ. ಬಿಜೆಪಿಯ ಘಟಾನುಘಟಿ ನಾಯಕರ ಸೋಲಿನ ನಡುವೆಯೇ ಹಾವೇರಿಯ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿ ಯಾಸಿರ್ ಖಾನ್​ ಪಠಾಣ್​ ಸೋಲು ಕಂಡಿದ್ದಾರೆ .

ADVERTISEMENT

ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಹೀನಾಯ ಸೋಲು ಕಂಡ ಸಚಿವ ಆರ್​. ಅಶೋಕ್​ ಸ್ವಕ್ಷೇತ್ರ ಪದ್ಮನಾಭನಗರದಲ್ಲಿ ಮತ್ತೊಮ್ಮೆ ಜಯಭೇರಿ ಬಾರಿಸಿದ್ದಾರೆ. ಎರಡು ಕ್ಷೇತ್ರಗಳಿಂದ ಈ ಬಾರಿ ಕಣಕ್ಕಿಳಿದಿದ್ದ ಆರ್​. ಅಶೋಕ್​ ಒಂದು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ವಿಧಾನಸಭೆ ಪ್ರವೇಶಿಸುವ ಅರ್ಹತೆ ಉಳಿಸಿಕೊಂಡಿದ್ದಾರೆ .

ಇನ್ನು ಈ ಬಾರಿ ಚಾಮರಾಜನಗರ ಹಾಗೂ ವರುಣ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ವಿ. ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿ ಸೋಲನ್ನು ಕಂಡಿದ್ದಾರೆ.

Tags: ChamarajanagarCM Basavaraja BommaiPadmanabhanagarShiggamviV. SomannaVaruna
Previous Post

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋಲು ಕಂಡ ಬಿ. ಶ್ರೀರಾಮುಲು

Next Post

ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ : ರಮೇಶ್​ ಜಾರಕಿಹೊಳಿಗೆ ಭಾರೀ ಮುಖಭಂಗ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ನನಗೆ 1 ಲಕ್ಷ 20 ಸಾವಿರ ವೋಟ್ ಬರುವ ನಿರೀಕ್ಷೆ ಇದೆ: ಲಕ್ಷ್ಮಣ್ ಸವದಿ‌

ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ : ರಮೇಶ್​ ಜಾರಕಿಹೊಳಿಗೆ ಭಾರೀ ಮುಖಭಂಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada