• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದ `CM’:ಆರ್ಟಿಕಲ್ 163 ಅಡಿ ಅಧಿಕಾರ ಚಲಾವಣೆಗೆ ಸಿದ್ಧತೆ!

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.ಇದನ್ನು ಖಂಡಿಸುವಂತ ನಿರ್ಧಾರವನ್ನು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.ಈ ಬೆನ್ನಲ್ಲೇ ಆಗಸ್ಟ್.22ರ ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ.

ADVERTISEMENT

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗಸ್ಟ್.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.

ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಗಸ್ಟ್.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವಂತ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.

ಇನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ,ಸಂವಿಧಾನದ ವಿಧಿ 163 ಅಡಿ ಇರುವ ಅಧಿಕಾರ ಚಲಾಯಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಇದರ ಅಡಿ ರಾಜ್ಯಪಾಲರ ಬಳಿ ಬಾಕಿ ಇರುವ ಪ್ರಾಸಿಕ್ಯೂಷನ್ ಅರ್ಜಿಗಳ ವಿಲೇವಾರಿಗೆ ಸಲಹೆ ನೀಡಲಿದೆ ಎನ್ನಲಾಗಿದೆ. ಈ ಮೂಲಕ ಬಿಜೆಪಿ, ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.

Tags: CM Siddaramaiah‌Congress Legislative Party MeetingCongress PartyDCM DK Shivakumar
Previous Post

ಜೈಲು ಹಕ್ಕಿ ನೋಡಲು ಜೈಲಿಗೆ ಹಾರಿದ ಬುಲ್‌ಬುಲ್‌..

Next Post

ಭಾರತ್‌ ಬಂದ್‌ : ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಭಾರತ್‌ ಬಂದ್‌ : ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada