• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2 ವರ್ಷ ಮಾತ್ರ ಸಿಎಂ; ಹೈಕಮಾಂಡ್ ಜೊತೆ ಬಿಎಸ್‌ವೈ ಒಪ್ಪಂದ: ರಾಜಿನಾಮೆ ಪಕ್ಕ!

Any Mind by Any Mind
July 23, 2021
in ಕರ್ನಾಟಕ, ದೇಶ, ರಾಜಕೀಯ
0
2023 ವಿಧಾನಸಭೆ ಚುನಾವಣೆಗೆ ಅಡಿಪಾಯ; ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ಮೆಗಾ ಪ್ಲಾನ್
Share on WhatsAppShare on FacebookShare on Telegram

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದ್ದರೆ, ಮತ್ತೊಂದೆಡೆ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡ್ತಿದ್ದಾರೆ ಎಂಬ ವಿಚಾರ ದಿನದಿಂದ ದಿನಕ್ಕೆ ಕಾವೇರಿರುತ್ತಿದೆ. ಈ ಕುರಿತು ಈಗ ಚಾಮರಾಜನಗರ ಸಂಸದ ಶ್ರೀನಿವಾಸ್​ ಪ್ರಸಾದ್​ ಸ್ಫೋಟಕ ಮಾಹಿತಿಯನ್ನ ಬಿಚ್ಚಿಟ್ಟಿದ್ದಾರೆ.

ADVERTISEMENT

ಚಾಮರಾಜನಗರದಲ್ಲಿ ಸಿಎಂ ರಾಜಿನಾಮೆ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್​ ಹಾಗೂ ಯಡಿಯೂರಪ್ಪ ನಡುವೆ ನಡೆದಿದ್ದ ಒಪ್ಪಂದದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲೇ ಯಡಿಯೂರಪ್ಪ ಹಾಗೂ ಹೈಕಮಾಂಡ್​ ನಡುವೆ ಒಂದು ಒಪ್ಪಂದವಾಗಿತ್ತು. ಅಧಿಕಾರಕ್ಕೆ ಏರುವ ಮುನ್ನವೇ ಹೈಕಮಾಂಡ್​ ಯಡಿಯೂರಪ್ಪಗೆ ನೀವು 2 ವರ್ಷಗಳ ಕಾಲ ಮಾತ್ರ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದೀರಿ. ನಿಮಗೆ ವಯಸ್ಸಾಗಿದ್ದರೂ ನಾವು ನಿಮ್ಮ ಕೈಗೆ ಅಧಿಕಾರ ನೀಡುತ್ತಿದ್ದೇವೆ. ಆದರೆ ಈ ಅಧಿಕಾರದಲ್ಲಿ 2ವರ್ಷ ಮಾತ್ರ ನೀವು ಮುಂದುವರಿಯಲಿದ್ದೀರಿ ಎಂದು ಹೈಕಮಾಂಡ್​ ಮೊದಲೇ ಬಿಎಸ್​ವೈಗೆ ಹೇಳಿತ್ತು ಎಂದು ಸ್ಫೋಟಕ ಮಾಹಿತಿಯೊಂದನ್ನ ಬಾಯ್ಬಿಟ್ಟಿದ್ದಾರೆ.

75 ವರ್ಷಕ್ಕಿಂತ ಮೇಲ್ಪಟ್ಟವರನ್ನ ಸಿಎಂ ಮಾಡಬಾರದು ಅನ್ನೋದು ಬಿಜೆಪಿಯ ನಿಲುವು. ಆದರೆ ವಿಶೇಷ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾದರು. ಇದೀಗ ಹೈಕಮಾಂಡ್​ ನೀಡಿದ್ದ ಅವಧಿ ಕೊನೆಗೊಂಡಿದ್ದು ಈ ಹಿಂದಿನ ಮಾತುಕತೆಯಂತೆಯೇ ಯಡಿಯೂರಪ್ಪ ನಡೆದುಕೊಳ್ತಿದ್ದಾರೆ ಎಂದು ಹೇಳಿದ್ದಾರೆ.

ಅಧಿಕಾರದಲ್ಲಿ ಮುಂದುವರೆಯುವಂತೆ ಹಲವಾರು ಮಠಾಧೀಶರ ಒಂದು ಕಡೆ ಲಾಬಿ ನಡೆಸುತ್ತಿದ್ದರೆ, ಮತ್ತೊಂದು ಕಡೆ ಸಿಎಂ ಕುರ್ಚಿಗಾಗಿ ಹಗ್ಗ ಜಗ್ಗಾಟ:

ಕಳೆದ ಒಂದು ವಾರದಿಂದ ಸಿಎಂ ಬದಲಾವಣೆ ಮಾಡದಂತೆ ಅನೇಕ ವೀರಶೈವ ಲಿಂಗಾಯತ ಮಠಗಳು ಸಿಎಂ ಯಡಿಯೂರಪ್ಪನವರಿಗೆ ಬಲವಾಗಿ ನಿಂತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ರವಾನಿಸುತ್ತಿರುವುದು ಒಂದುಡೆಯಾದರೆ. ಮತ್ತೊಂದು ಕಡೆ ಅನೇಕ ರಾಜ್ಯದ ಬಿಜೆಪಿ ಶಾಸಕರು ಸಿಎಂ ಕುರ್ಚಿಗಾಗಿ ಹಗ್ಗ ಜಗ್ಗಾಟ ಮಾಡುತ್ತಿದ್ದಾರೆ. ಸಚಿವ ಈಶ್ವರಪ್ಪ ಮುಂದಿನ ಸಿಎಂ ಆಗಲಿ ಎಂದು ಹಿಂದುಳಿದ ವರ್ಗಗಳ ಮುಖಂಡರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಸಿಎಂ ಸ್ಥಾನದ ಕುರಿತು ಖುದ್ದು‌ ಈಶ್ವರಪ್ಪ ಪ್ರತಿಕ್ರಿಯಿಸಿ, ಸಿಎಂ ಯಾರು ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡ್ತಾರೆ ನನಗೆ ಸಿಎಂ ಸ್ಥಾನ ನೀಡಿದರೆ ಅದನ್ನು ನಿಭಾಯಿಸಲು ಸಿದ್ದ ಎನ್ನುವಂತ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಹುದ್ದೆಯ ರೇಸಿನಲ್ಲಿ ಸಿ.ಟಿ.ರವಿ ಅವರ ಹೆಸರು ಮುಂಚೂಣಿಗೆ ಬಂದಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೆಸರನ್ನು ಸಂಘಪರಿವಾರ ಸೂಚಿಸಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಬಿಜೆಪಿ ಹಿರಿಯ ನಾಯಕ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

ಯಡಿಯೂರಪ್ಪ ಷರತ್ತಿನಂತೆ ಹೋದರೆ, ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಆರ್ ಅಶೋಕ್ ಅವರಲ್ಲಿ ಒಬ್ಬರನ್ನು ಸಿಎಂ ಮಾಡಬೇಕಾಗುತ್ತದೆ. ಆದರೆ, ಸಂಘಪರಿವಾರ ಮತ್ತು ಯಡಿಯೂರಪ್ಪ ವಿರೋಧಿ ಬಣದ ಆಯ್ಕೆಗಳು ಪ್ರಹ್ಲಾದ್ ಜೋಷಿ, ಸಿ ಟಿ ರವಿ ಮತ್ತು ಮುರುಗೇಶ್ ನಿರಾಣಿಯಾಗಿದ್ದಾರೆ. ಈ ಮೂವರೂ ಯಡಿಯೂರಪ್ಪ ವಿರೋಧಿ ಪಾಳೆಯದ ಪ್ರಮುಖರು.

Tags: Amit ShahBJPJP Naddaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಿ: ಸಚಿವ ಸಿಪಿವೈ’ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಮನವಿ

Next Post

ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಠೀಯ ವ್ಯವಸ್ಥೆಯ ಸವಾರಿ?

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಠೀಯ ವ್ಯವಸ್ಥೆಯ ಸವಾರಿ?

ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಠೀಯ ವ್ಯವಸ್ಥೆಯ ಸವಾರಿ?

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!