• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಪ ಲೋಕಾಯುಕ್ತರ ಕಮಿಷನ್ ಆರೋಪ: ಸಿಎಂ ಸಿದ್ದರಾಮಯ್ಯ ಸ್ವಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in ಕರ್ನಾಟಕ, ರಾಜಕೀಯ, ಸಿನಿಮಾ
0
ಉಪ ಲೋಕಾಯುಕ್ತರ ಕಮಿಷನ್ ಆರೋಪ: ಸಿಎಂ ಸಿದ್ದರಾಮಯ್ಯ ಸ್ವಷ್ಟನೆ
Share on WhatsAppShare on FacebookShare on Telegram

ಬೆಂಗಳೂರು: ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿರುವುದು ಬಿಜೆಪಿ ಸರ್ಕಾರದ ಅವಧಿಯ ಭ್ರಷ್ಟಾಚಾರ ಬಗ್ಗೆ ಎಂದು ಬಿಜೆಪಿಗರ ಟೀಕೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಸ್ಪಷ್ಟನೆ ನೀಡಿದ್ದಾರೆ.

ADVERTISEMENT
Darshan fans : ಗಜಪಡೆ ನಮಗೆ ಬೇಡ ಅವರಿಗೆ ನಾವು ಬೇಕು #pratidhvani #darshanthoogudeepa #darshanfans

ಕಾರ್ಯಕ್ರಮವೊಂದರಲ್ಲಿ ಮಾತಾಡಿದ್ದ ಉಪ ಲೋಕಾಯುಕ್ತ ಬಿ.ವೀರಪ್ಪ, ಕೇರಳದಲ್ಲಿ ಶೇ.10ರಷ್ಟು ಮಾತ್ರವೇ ಭ್ರಷ್ಟಾಚಾರ ಇದ್ದರೆ ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಇದೆ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ದಕ್ಕಿದೆ ಎಂದಿದ್ದರು. ಈ ಹೇಳಿಕೆ ಆಧಾರದ ಮೇಲೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು‌.

ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ #pratidhvani

ಈ ಬಗ್ಗೆ ತಮ್ಮ ಟ್ವೀಟ್ ನಲ್ಲಿ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಕರ್ನಾಟಕದಲ್ಲಿ ಶೇ.63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು.

Belagavi Suvarna Soudha : ಅಧಿವೇಶನಕ್ಕೆ ಆಲ್ ಸೆಟ್ ಓಕೆ ಎಂದ ಬೆಳಗಾವಿ ಡಿಸಿ #pratidhvani

ಆರ್.ಅಶೋಕ್ ಟ್ವೀಟ್ ಗೆ ಪ್ರತಿಕ್ರಿಯಿಸಿರೋ ಸಿಎಂ, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಇಂದು ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ. ಆರ್.ಅಶೋಕ್ ಅವರೇ, ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎರಡೂವರೆ ವರ್ಷದಲ್ಲಿ ಸ್ವಚ್ಚ ಮಾಡುವುದು ಅಸಾಧ್ಯ. ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

Tags: :congress leader siddaramaiah#karnatakalokayukthaCM SiddaramaiahR Ashok
Previous Post

ಸರಕಾರಿ ಶಾಲೆಗಳಿಗೆ ಟೆಲಿಸ್ಕೋಪ್‌ ವಿತರಣೆ ಯೋಜನೆ ವಿಸ್ತರಿಸಲು ಚಿಂತನೆ: ಸಚಿವ ಎನ್.ಎಸ್. ಭೋಸರಾಜು

Next Post

ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ..!

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ..!

ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada