• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 23, 2026
in Top Story, ಕರ್ನಾಟಕ, ರಾಜಕೀಯ
0
ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

Manjunath Gowda youth congress on Rashok :ತಾಕತ್ತಿದ್ರೆ ರಾಹುಲ್ ಗಾಂಧಿನಾ ಜೈಲಲ್ಲಿ ಇಡಬೇಕಿತ್ತು ನೋಡೋಣ..!

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ?” ಎಂದು ಕಿಡಿಕಾರಿದರು.

“ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ” ಎಂದರು.

ದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡ್ತಾರಂದ್ರೆ ವ್ಯವಸ್ಥೆ ಎಲ್ಲಿ ಹೊರಟಿದೆ..? #pratidhvani

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ

“ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ. ಪಾರದರ್ಶಕ, ಶಕ್ತಿಯುತ, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯಾವುದೇ ಪರೀಕ್ಷೆಗಳು ನಡೆದರು ಅವು ಪಾರದರ್ಶಕವಾಗಿರಬೇಕು. ಇಡೀ ಪ್ರಪಂಚ ಭಾರತದ ಯುವ ಜನತೆಯ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಮ್ಮ ದೇಶ ಪ್ರತಿಭಾವಂತರ ದೇಶ. ಇಡೀ ಪ್ರಪಂಚದಲ್ಲಿಯೇ ನಮ್ಮಲ್ಲಿ ಇರುವಷ್ಟು ಪ್ರತಿಭೆಗಳು ಎಲ್ಲಿಯೂ ಇಲ್ಲ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ನಮ್ಮನ್ನು ಇಡೀ ಪ್ರಪಂಚವೇ ನೋಡುತ್ತಿರುವ ಹೊತ್ತಿನಲ್ಲಿ ನಮ್ಮ ಶಿಕ್ಷಣದ ಗುಣಮಟ್ಟವನ್ನು ನಾವು ಕಾಪಾಡಬೇಕಿದೆ” ಎಂದು ಹೇಳಿದರು.

ಸರ್ಕಾರಿ ಮೆಡಿಕಲ್ ಕಾಲೇಜು ಯಾಕೆ ಓಪನ್ ಮಾಡ್ತಿಲ್ಲ, ಇದೆಲ್ಲ ವ್ಯಾಪಾರ ಆಗಿಬಿಟ್ಟಿದೆ..! #pratidhvani

ಮೊಟ್ಟೆ ಹೊಡೆದಿದ್ದು ಸರಿಯಲ್ಲ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್, “ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ. ಬಿಜೆಪಿಯವರು ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್ ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಬೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ” ಎಂದರು.

NEET Protest : ಇವ್ರಿಗೆ ವಿದ್ಯಾರ್ಥಿಗಳನ್ನ ಹೊಡೆಯೋ ರೈಟ್ಸ್ ಕೊಟ್ಟೋರು ಯಾರು..?#pratidhvani
Tags: BJPCJPCM DK ShivakumarcongressJDSKarnatakaKarnataka Politicsprotest
Previous Post

2016ರಲ್ಲಿ ಎರೆಡೆರಡು ಬಾರಿ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಕಾಂಗ್ರೆಸ್‌ಗೆ ತಿವಿದ ಜೆಡಿಎಸ್‌

Next Post

ಸರ್ಕಾರಿ ಶಾಲೆಗಳನ್ನು ದತ್ತು ಪಡೆಯದ ಖಾಸಗಿ ಶಾಲೆಗಳಿಗೆ ಶುಲ್ಕ ಮಿತಿ: ಸಿಎಂ ಮಹತ್ವದ ಘೋಷಣೆ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಸರ್ಕಾರಿ ಶಾಲೆಗಳನ್ನು ದತ್ತು ಪಡೆಯದ ಖಾಸಗಿ ಶಾಲೆಗಳಿಗೆ ಶುಲ್ಕ ಮಿತಿ: ಸಿಎಂ ಮಹತ್ವದ ಘೋಷಣೆ

ಸರ್ಕಾರಿ ಶಾಲೆಗಳನ್ನು ದತ್ತು ಪಡೆಯದ ಖಾಸಗಿ ಶಾಲೆಗಳಿಗೆ ಶುಲ್ಕ ಮಿತಿ: ಸಿಎಂ ಮಹತ್ವದ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada