• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು: ಸಿಎಂ ಡಿ.ಕೆ ಶಿವಕುಮಾರ್‌ ಖಡಕ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 19, 2026
in Top Story, ಕರ್ನಾಟಕ, ರಾಜಕೀಯ
0
D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ADVERTISEMENT
Ramesh Gowda : ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ..! #magadi #balakrishna

ಸಭೆಯಲ್ಲಿ ಮಾತನಾಡಿದ ಅವರು, ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳು, ಯೋಜನೆಯ ದುರುಪಯೋಗಕ್ಕೆ ಮಾತ್ರ ಬ್ರೇಕ್‌ ಹಾಕಬೇಕು. ಹಲವು ಫಲಾನುಭವಿಗಳು ಬ್ಯಾಂಕ್‌ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದರು.

ಗೃಹಜ್ಯೋತಿ ಗ್ಯಾರಂಟಿ ಯೋಜನೆ ಜಾರಿ ಆಗುವಾಗ ಹೆಚ್ಚಿನ ದುರುಪಯೋಗ ಆಗದ ಹಾಗೆ ಎಚ್ಚರಿಕೆ ವಹಿಸಿದ್ದರು. ಇದೇ ಎಚ್ಚರಿಕೆ ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗದ ಪ್ರಮಾಣ ಕಡಿಮೆ ಆಗುತ್ತಿತ್ತು. ಮೃತಪಟ್ಟಿರುವ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಹಣ ಹೋಗುತ್ತಿರುವುದನ್ನು ಪತ್ತೆಯಾಗಿದೆ. ಈ ರೀತಿ ದುರುಪಯೋಗ ಆಗಬಾರದು. ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ವಾಯ್ಸ್‌ ಮೆಸ್ಸೇಜ್‌ ಮೂಲಕ ಖಚಿತಪಡಿಸಬೇಕು ಎಂದು ಹೇಳಿದರು.

Bidadi Farmers Protest : ಟೌನ್ ಶಿಪ್ ವಿರೋಧಿಸಿ ಬೀದಿಗಿಳಿದ ರೈತರು..! #bidaditownship #jds

ಸಭೆಯಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಸಿಎಂ ಮುಖ್ಯ ಸಲಹೆಗಾರ ಸುನಿಲ್ ಕನಗೋಳ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್.ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಎಸ್ ಆರ್ ಪಾಟೀಲ್, ಪುಷ್ಪಾ ಅಮರನಾಥ್, ಮೆಹರುಸ್ ಖಾನ್, ಬೆಂಗಳೂರು ಜಿಲ್ಲೆ ಅಧ್ಯಕ್ಷ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

Previous Post

Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

Next Post

NEET ಮರುಪರೀಕ್ಷೆ ಹೆಸರಿನಲ್ಲಿ ವಂಚನೆ; ನಕಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
NEET ಮರುಪರೀಕ್ಷೆ ಹೆಸರಿನಲ್ಲಿ ವಂಚನೆ; ನಕಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್

NEET ಮರುಪರೀಕ್ಷೆ ಹೆಸರಿನಲ್ಲಿ ವಂಚನೆ; ನಕಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada