• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರು ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಮೀನುಗಾರರೊಂದಿಗೆ ಸಂವಾದ

ಪ್ರತಿಧ್ವನಿ by ಪ್ರತಿಧ್ವನಿ
September 19, 2026
in ಕರ್ನಾಟಕ, ರಾಜಕೀಯ
0
ಮಂಗಳೂರು ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಮೀನುಗಾರರೊಂದಿಗೆ ಸಂವಾದ
Share on WhatsAppShare on FacebookShare on Telegram
ADVERTISEMENT

ಮಂಗಳೂರು: ನಗರದಲ್ಲಿ ನಿನ್ನೆ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಂದರಿನಲ್ಲಿ ಪ್ರಸ್ತುತ ಭರದಿಂದ ಸಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಖುದ್ದಾಗಿ ವೀಕ್ಷಿಸಿದ ಅವರು, ಯೋಜನೆಗಳ ಅನುಷ್ಠಾನದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ವಿಸ್ತೃತ ಮಾಹಿತಿ ಪಡೆದುಕೊಂಡರು.

Pratap Simha : ಇನ್ಸ್ಪೆಕ್ಟರ್ ಧನಂಜಯ್  ವಿರುದ್ಧ ಗುಡುಗಿದ ಪ್ರತಾಪ್‌ ಸಿಂಹ..!

ಬಳಿಕ ಸ್ಥಳೀಯ ಮೀನುಗಾರರೊಂದಿಗೆ ನೇರ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ಅವರ ದೈನಂದಿನ ಜೀವನೋಪಾಯ, ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿದರು.

ಕರಾವಳಿ ಭಾಗದ ಸಮಗ್ರ ಪ್ರಗತಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಯ ಜತೆಗೆ ಮೂಲಸೌಕರ್ಯ, ಪ್ರವಾಸೋದ್ಯಮ ಮತ್ತು ‘ಬ್ಲೂ ಎಕಾನಮಿ’ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ  ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

B.Z. Zameer Ahmed Khan on Siddaramaiah : ಇವತ್ತು ನನ್ನ ಕನಸು ನನಸಾಗಿದೆ : ಸಚಿವ ಜಮೀರ್‌..! #politics
Tags: Blue EconomyCabinet MeetingCM DK ShivakumarDakshina KannadaFishermenMangaluru PortMinister UT Khaderprojects
Previous Post

ಇಂಧನ ಬಿಕ್ಕಟ್ಟಿಗೆ ಬೆಚ್ಚಿಬಿದ್ದ ಪಾಕಿಸ್ತಾನ; ಮಿನಿ ಲಾಕ್ ಡೌನ್ ‘ಒಂದೇ ಡಿಶ್’ ನಿಯಮ!

Next Post

2027ರಲ್ಲಿ ಭಾರತಕ್ಕೆ ಲಭ್ಯವಾಗಲಿದೆ ಮೊದಲ ಡೆಂಗ್ಯೂ ಲಸಿಕೆ : ಏನಿದರ ವಿಶೇಷ.?

Related Posts

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
Top Story

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

by ಪ್ರತಿಧ್ವನಿ
September 19, 2026
0

ಶಿವಮೊಗ್ಗ : ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು. ಜೊತೆಗೆ ಹೊಸ ಒತ್ತುವರಿಗೆ ಅವಕಾಶ ನೀಡಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ​ ಕರ್ನಾಟಕ ರಾಜ್ಯ...

Read moreDetails
ಕೆಪಿಎಸ್‌ಸಿ ಹಗರಣದಲ್ಲಿ ‘ಇನ್ನೆರಡು ವಿಕೆಟ್’ ಬೀಳುತ್ತೆ! ಆರ್. ಅಶೋಕ್ ಬಾಂಬ್

ಕೆಪಿಎಸ್‌ಸಿ ಹಗರಣದಲ್ಲಿ ‘ಇನ್ನೆರಡು ವಿಕೆಟ್’ ಬೀಳುತ್ತೆ! ಆರ್. ಅಶೋಕ್ ಬಾಂಬ್

September 19, 2026
‘ಡಿಕೆಶಿ ನೋಡಿಕೊಂಡು ಒಕ್ಕಲಿಗರು ಮತ ಹಾಕಲ್ಲ, ದೇವೇಗೌಡರನ್ನೂ ನೋಡ್ತಾರೆ’: ಕೆ.ಎನ್. ರಾಜಣ್ಣ ಹೇಳಿಕೆ

‘ಡಿಕೆಶಿ ನೋಡಿಕೊಂಡು ಒಕ್ಕಲಿಗರು ಮತ ಹಾಕಲ್ಲ, ದೇವೇಗೌಡರನ್ನೂ ನೋಡ್ತಾರೆ’: ಕೆ.ಎನ್. ರಾಜಣ್ಣ ಹೇಳಿಕೆ

September 19, 2026
ಸಿದ್ದರಾಮಯ್ಯ vs ಡಿಕೆಶಿ: 100 ದಿನಗಳ ಆಡಳಿತದಲ್ಲಿ ಗ್ಯಾರಂಟಿ, ಅಭಿವೃದ್ಧಿ ಲೆಕ್ಕಾಚಾರವೇನು?

ಸಿದ್ದರಾಮಯ್ಯ vs ಡಿಕೆಶಿ: 100 ದಿನಗಳ ಆಡಳಿತದಲ್ಲಿ ಗ್ಯಾರಂಟಿ, ಅಭಿವೃದ್ಧಿ ಲೆಕ್ಕಾಚಾರವೇನು?

September 18, 2026
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

September 17, 2026
Next Post
2027ರಲ್ಲಿ ಭಾರತಕ್ಕೆ ಲಭ್ಯವಾಗಲಿದೆ ಮೊದಲ ಡೆಂಗ್ಯೂ ಲಸಿಕೆ : ಏನಿದರ ವಿಶೇಷ.?

2027ರಲ್ಲಿ ಭಾರತಕ್ಕೆ ಲಭ್ಯವಾಗಲಿದೆ ಮೊದಲ ಡೆಂಗ್ಯೂ ಲಸಿಕೆ : ಏನಿದರ ವಿಶೇಷ.?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!