• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಶುರುವಾಯಿತು ಸಿಎಂ, ಡಿಸಿಎಂ ಕೋಲ್ಡ್ ವಾರ್!

Any Mind by Any Mind
February 14, 2024
in Top Story, ಕರ್ನಾಟಕ, ರಾಜಕೀಯ
0
ಮತ್ತೆ ಶುರುವಾಯಿತು ಸಿಎಂ, ಡಿಸಿಎಂ ಕೋಲ್ಡ್ ವಾರ್!
Share on WhatsAppShare on FacebookShare on Telegram

ಬೆಂಗಳೂರು (Bengaluru): 2024 ರ ಲೋಕಸಭಾ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ, ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ನೇತೃತ್ವದಲ್ಲಿ ಮಹತ್ವದ ಸ್ಕ್ರೀನಿಂಗ್ ಕಮಿಟಿ (Screening Committee) ಸಭೆ ನಡೆಯಿತು.

ADVERTISEMENT

ಸಭೆಯಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದ್ದು, ಸಭೆಯು ಸಿಎಂ, ಡಿಸಿಎಂ ಮಧ್ಯೆ ಕೋಲ್ಡ್ ವಾರ್ ಶುರುವಾಗುವಂತೆ ಮಾಡಿದೆ.

ಇನ್ನು ಕೋಲ್ಡ್ ವಾರ್‌ಗೆ ಕಾರಣವಾದ್ರೂ ಏನು ಎಂಬುದನ್ನು ನೋಡುವುದಾದ್ರೆ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ (d.k.shivakumar), ಕೆಲ ಹಿರಿಯ ಸಚಿವರುಗಳನ್ನು ಈ ಬಾರಿಯ ಚುನಾವಣೆಯಲ್ಲಿ ನಾವು ಕಣಕ್ಕಿಳಿಸಬೇಕೆಂದು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ (siddaramaiah)ಅವರು ಸಾಧ್ಯವಿಲ್ಲ. ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿರುವ ಈ ಸಂದರ್ಭದಲ್ಲಿ, ಸರ್ಕಾರದ ಅಂಗವಾಗಿರುವ ಸಚಿವರನ್ನು ಕಣಕ್ಕಿಳಿಸಿದ್ರೆ, ಅದು ಸರ್ಕಾರದ ವರ್ಚಸ್ಸಿಗೆ ಡ್ಯಾಮೇಜ್ (Damage) ಉಂಟು ಮಾಡುತ್ತದೆ ಎಂದಿದ್ದಾರೆ.

ಇದನ್ನು ಕೇಳಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲುವುದು ಮುಖ್ಯ. ನಮ್ಮ ಬಳಿ 136 ಶಾಸಕರ ಸಂಖ್ಯಾ ಬಲಾಬಲವಿದೆ. ಅದರಲ್ಲಿ ಆರೇಳು ಮಂದಿ ಸಚಿವರನ್ನು ಕಣಕ್ಕಿಳಿಸಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ಕೆರಳಿದ್ದು, ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾದ್ರೂ ಪರವಾಗಿಲ್ಲ ಎಂಬ ನಿಮ್ಮ ಧೋರಣೆಯ ಮಾತು ಸರಿಯಲ್ಲ. ಇದಕ್ಕೆ ಬೇರೆ ಪರಿಹಾರ ಹುಡುಕಬೇಕು. ಸದ್ಯ ಸರ್ಕಾರದ ಅಂಗವಾಗಿರುವ ಸಚಿವರನ್ನು ಲೋಕಸಭಾ ಚುನಾವಣೆಯ ಅಖಾಡಕ್ಕೆ ದಬ್ಬಲು ನಾನು ಒಪ್ಪುವುದಿಲ್ಲ.

ಈ ವಿಚಾರ ಸದ್ಯ ಸಿಎಂ, ಡಿಸಿಎಂ ನಡುವೆ ಕೋಲ್ಡ್ ವಾರ್ (Cold War) ಶುರು ಮಾಡಿಸಿದ್ದು, ಇದಕ್ಕೆ ಕಾಂಗ್ರೆಸ್‌ನ ಹೈಕಮಾಂಡ್ (High Command) ನಾಯಕರು ಯಾವ ರೀತಿ ಮದ್ದು ಅರೆಯುತ್ತಾರೋ ಎಂಬ ಕುತೂಹಲ ಕೆರಳಿಸಿದೆ.

#cmdcmwar #bengaluru

Previous Post

ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

Next Post

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada