• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ದೆಹಲಿಯತ್ತ ಹೊರಟ ಸಿಎಂ..ಡಿಸಿಎಂ ! ಕಾರ್ಯಕ್ರಮ ನೆಪದಲ್ಲಿ ನಡೆಯಲಿದ್ಯಾ ಸೀಕ್ರೆಟ್ ಮೀಟಿಂಗ್ ..?! 

Chetan by Chetan
August 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮತ್ತೆ ದೆಹಲಿಯತ್ತ ಹೊರಟ ಸಿಎಂ..ಡಿಸಿಎಂ ! ಕಾರ್ಯಕ್ರಮ ನೆಪದಲ್ಲಿ ನಡೆಯಲಿದ್ಯಾ ಸೀಕ್ರೆಟ್ ಮೀಟಿಂಗ್ ..?! 
Share on WhatsAppShare on FacebookShare on Telegram

ಇಂದು ಸಿಎಂ ಸಿದ್ದರಾಮಯ್ಯ (Cm Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (Dk Shivukumar) ದೆಹಲಿಗೆ (Delhi) ಪ್ರಯಾಣ ಬೆಳೆಸಲಿದ್ದಾರೆ.ಬೆಳಗ್ಗೆ11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿರುವ ಸಿಎಂ, ಡಿಸಿಎಂ ಸಂಜೆ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ ಆಯೋಜಿಸಿರುವ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಇದಾದ ನಂತರ ವಿವಿಧ ದೇಶಗಳ ರಾಯಭಾರಿಗಳೊಂದಿಗೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಉಭಯ ನಾಯಕರು ಮಾತನಾಡಲಿದ್ದಾರೆ.ಆ ಬಳಿಕ ರಾತ್ರಿ ಕರ್ನಾಟಕ ಭವನದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ. 

ನಾಳೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ, ಡಾ.ಬಿ.ಆರ್. ಅಂಬೇಡ್ಕರ್ ದೃಷ್ಟಿಕೋನ’ ಕುರಿತಾ ವಿಚಾರ ಸಂಕಿರಣ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಕೂಡ ಸಿಎಂ ದ್ದರಾಮಯ್ಯ,ಡಿ.ಕೆ. ಶಿವಕುಮಾ‌ರ್ ಭಾಗಿಯಾಗಲಿದ್ದಾರೆ. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಅವರ ಜೊತೆ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ. 

Tags: AICCDelhiDk Shivukumarsiddaramaiah
Previous Post

ಮುಡಾ ಕೇಸ್ ತಡ ಆಗಬಹುದು..ಆದ್ರೆ ಖಂಡಿತ ಶಿಕ್ಷೆಯಾಗುತ್ತೆ: ಸ್ನೇಹಮಯಿ ಕೃಷ್ಣ 

Next Post

ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ..?! – ಪರಮೇಶ್ವರ್ ಏನಂದ್ರು..?! 

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post
ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ..?! – ಪರಮೇಶ್ವರ್ ಏನಂದ್ರು..?! 

ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ..?! - ಪರಮೇಶ್ವರ್ ಏನಂದ್ರು..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!