• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಲಿಂಗೇಗೌಡಗೆ ಅಬಕಾರಿ, ಜಮೀರ್‌ಗೆ ವಸತಿ : ಖಾತೆ ಹಂಚಿಕೆಯಲ್ಲೂ ಸಿಎಂ ಡಿಕೆ ಶಿವಕುಮಾರ್ ದೂರದೃಷ್ಟಿಯ ನಡೆ ..

ಮುಜರಾಯಿ ಮಂತ್ರಿಯಾದ ಪೌರ ಕಾರ್ಮಿಕನ ಮಗ ಬಸವಂತಪ್ಪ : ಕಗ್ಗಂಟಾಗಿಯೇ ಉಳಿದ ಮಹಿಳಾ ಖಾತೆ..!

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!
Share on WhatsAppShare on FacebookShare on Telegram

ಬೆಂಗಳೂರು : ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸಚಿವರಿಗೆ ಇದೀಗ ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತವಾಗಿ ಖಾತೆಗಳ ಹಂಚಿಕೆ ಮಾಡಲಾಗಿದೆ. ಹಲವು ದಿನಗಳ ಕಸರತ್ತುಗಳ ಬಳಿಕ ಮಂತ್ರಿ ಮಂಡಲ ವಿಸ್ತರಿಸಿದ್ದ ಕಾಂಗ್ರೆಸ್‌ ಸರ್ಕಾರ ಈಗ ಖಾತೆಗಳ ಕ್ಯಾತೆಯನ್ನು ಬಗೆಹರಿಸಿದೆ. ಇಂದು ಬೆಳಿಗ್ಗೆಯೇ ಖಾತೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದರು.

ADVERTISEMENT
Sudha Murty Speaks : ರಾಜ್ಯಸಭೆಯಲ್ಲಿ  ಸುಧಾ ಮೂರ್ತಿ   ಭಾಷಣಕ್ಕೆ ಎಲ್ಲರೂ ಫಿದಾ !! #pratidhvani

ಆದರೆ ರಾಜ್ಯಪಾಲರು ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸುವ ಮೂಲಕ ಅಂತಿಮ ಮುದ್ರೆಯನ್ನು ಒತ್ತಿದ್ದಾರೆ. ಅಧಿವೇಶನಕ್ಕೂ ಮುನ್ನಾ ದಿನವೇ ಸಿಎಂ ಎಲ್ಲ ಸಚಿವರಿಗೆ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.

ನೂತನ ಸಚಿವರು ಹಾಗೂ ಅವರಿಗೆ ಹಂಚಿಕೆಯಾದ ಇಲಾಖೆಗಳ ಪೂರ್ಣ ಪಟ್ಟಿ..

1. ಎನ್. ಚಲುವರಾಯಸ್ವಾಮಿ – ಜಲಸಂಪನ್ಮೂಲ ಇಲಾಖೆ
2. ಎಚ್.ಸಿ. ಬಾಲಕೃಷ್ಣ – ಪೌರಾಡಳಿತ ಇಲಾಖೆ
3. ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
4. ಬಸವಂತಪ್ಪ – ಬಂದರು ಮತ್ತು ಮೀನುಗಾರಿಕೆ, ಮುಜರಾಯಿ ಇಲಾಖೆ
5. ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
6. ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
7. ಬಿ. ಝಡ್. ಜಮೀರ್ ಅಹಮದ್ ಖಾನ್ – ವಸತಿ ಇಲಾಖೆ
8. ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ, ಕೃಷಿ ಮಾರುಕಟ್ಟೆ
9. ಡಾ. ಅಜಯ್ ಸಿಂಗ್ – ಸಣ್ಣ ನೀರಾವರಿ ಇಲಾಖೆ
10. ಎಸ್. ಎಸ್. ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
11. ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
12. ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
13. ಆರ್. ಪುಟ್ಟರಂಗಶೆಟ್ಟಿ – ಪಶುಸಂಗೋಪನೆ ಇಲಾಖೆ
14. ಕೆ.ಎಂ. ಶಿವಲಿಂಗೇಗೌಡ – ಅಬಕಾರಿ ಇಲಾಖೆ
15. ವಿಜಯಾನಂದ ಕಾಶಪ್ಪನವರ್ – ಸಣ್ಣ ಕೈಗಾರಿಕೆ ಇಲಾಖೆ
16. ಪಿ.ಎಂ. ನರೇಂದ್ರ ಸ್ವಾಮಿ – ಕೃಷಿ ಇಲಾಖೆ
17. ಬಿ. ನಾಗೇಂದ್ರ – ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
18. ಟಿ. ರಘುಮೂರ್ತಿ – ಪರಿಶಿಷ್ಟ ಪಂಗಡಗಳ (ST) ಕಲ್ಯಾಣ ಇಲಾಖೆ
19. ರುದ್ರಪ್ಪ ಲಮಾಣಿ – ಸಕ್ಕರೆ ಮತ್ತು ಜವಳಿ ಇಲಾಖೆ
20. ಯು.ಟಿ.ಖಾದರ್‌ – ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ & ವಕ್ಫ್‌, ಆರೋಗ್ಯ & ಕುಟುಂಬ ಕಲ್ಯಾಣ

Tags: Cabinet Portfoliocongress karnatakaDK ShivakumarGovernerK S BasavanthappaKarnataka GovernmentPratidhvaniRahul GandhisiddaramaiahThawarchand GehlotU T Khader
Previous Post

ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

Next Post

ಆಹಾರ ಸುರಕ್ಷತಾ ಇಲಾಖೆ ದಾಳಿ: ಜೊಮ್ಯಾಟೊ ಹೈಪರ್‌ಪ್ಯೂರ್‌ಗೆ ನೋಟಿಸ್‌ ಜಾರಿ

Related Posts

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?
ಕರ್ನಾಟಕ

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

by ಪ್ರತಿಧ್ವನಿ
August 13, 2026
0

ಬೆಂಗಳೂರು: ಶಿವಗಂಗೆ ಬೆಟ್ಟಕ್ಕೆ ಏಕಾಂಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಕಳೆದ ಹಲವು ದಿನಗಳಿಂದ ಬೆಟ್ಟದಲ್ಲಿ ನಿರಂತರ ಶೋಧ...

Read moreDetails
ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

August 13, 2026
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

August 12, 2026
ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

August 12, 2026
Next Post
ಆಹಾರ ಸುರಕ್ಷತಾ ಇಲಾಖೆ ದಾಳಿ: ಜೊಮ್ಯಾಟೊ ಹೈಪರ್‌ಪ್ಯೂರ್‌ಗೆ ನೋಟಿಸ್‌ ಜಾರಿ

ಆಹಾರ ಸುರಕ್ಷತಾ ಇಲಾಖೆ ದಾಳಿ: ಜೊಮ್ಯಾಟೊ ಹೈಪರ್‌ಪ್ಯೂರ್‌ಗೆ ನೋಟಿಸ್‌ ಜಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada