• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ ಸಿಎಂ: ಹೆಚ್.ಡಿ. ಕುಮಾರಸ್ವಾಮಿ

Any Mind by Any Mind
October 22, 2023
in Top Story, ಕರ್ನಾಟಕ
0
ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ ಸಿಎಂ: ಹೆಚ್.ಡಿ. ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; 1.ವೆಸ್ಟ್‌ ಎಂಡ್‌ 2.ಬಿಜೆಪಿ ಬಿ ಟೀಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ಮಾಡಿದ್ದಾರೆ.

ADVERTISEMENT

ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ‘ಪರ್ಸಂಟೇಜ್ ಪಟಾಲಂ’ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ?

ಆಧುನಿಕ ಭಾರತದ ಈಸ್ಟ್‌ ಇಂಡಿಯಾ ಕಂಪನಿ ಕಾಂಗ್ರೆಸ್ ಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ @ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ.  ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ!

5 ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್‌ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ. ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ & ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್‌ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ?

Tags: BangaloreBanglorekumaraswamyNews
Previous Post

ವಿಶ್ವಸಂಸ್ಥೆಗಳ ಮನವೊಲಿಕೆ ಬೆನ್ನಲ್ಲೇ ಈಜಿಪ್ಟ್‌- ಗಾಜಾ ಗಡಿ ಓಪನ್‌

Next Post

ಮತ್ತೆ ಮಾತಿಗೆ ತಪ್ಪಿದ್ಯಾಕೆ ಮಾಜಿ ಸಿಎಂ ಕುಮಾರಸ್ವಾಮಿ..? ಹೇಳೋದು ಬೇರೆ.. ಮಾಡೋದು.. !

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post
ಮೈಸೂರು ಎಕ್ಸ್​​ಪ್ರೆಸ್​ ವೇ ಹೆದ್ದಾರಿ ಟೋಲ್​ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಗರಂ

ಮತ್ತೆ ಮಾತಿಗೆ ತಪ್ಪಿದ್ಯಾಕೆ ಮಾಜಿ ಸಿಎಂ ಕುಮಾರಸ್ವಾಮಿ..? ಹೇಳೋದು ಬೇರೆ.. ಮಾಡೋದು.. !

Please login to join discussion

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!