• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

3 ವರ್ಷದಿಂದ ರೈತರ ನಿರಂತರ ಹೋರಾಟಕ್ಕೆ ಸಿಎಂ ಇತಿಶ್ರೀ..

ಕೃಷ್ಣ ಮಣಿ by ಕೃಷ್ಣ ಮಣಿ
January 12, 2025
in Top Story, ಕರ್ನಾಟಕ, ರಾಜಕೀಯ
0
3 ವರ್ಷದಿಂದ ರೈತರ ನಿರಂತರ ಹೋರಾಟಕ್ಕೆ ಸಿಎಂ ಇತಿಶ್ರೀ..
Share on WhatsAppShare on FacebookShare on Telegram

ADVERTISEMENT

ಬೀದರ್: ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಸಿಎಂ ಸಿದ್ದರಾಮಯ್ಯ ಅಭಯ ನೀಡಿದ ಬಳಿಕ ಅನಿರ್ದಿಷ್ಟಾವಧಿ ಹೋರಾಟ ಕೊನೆಗೊಳಿಸಲಿರುವ ಕಾರಂಜಾ ಸಂತ್ರಸ್ತರು ನಿರ್ಧಾರ ಮಾಡಿದ್ದಾರೆ. ಕಳೆದ 920 ದಿನಗಳ ನಿರಂತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಅಂತ್ಯ ಮಾಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಕಾರಂಜಾ ಸಂತ್ರಸ್ತರು ಹೋರಾಟ ಕೊನೆಗೊಳಿಸಿದ್ದಾರೆ.

Siddaramaiah :ಸಿದ್ದರಾಮಯ್ಯನ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಸ್ವಾಮೀಜಿ..! #pratidhvani #cmsiddaramaiah #dks

1971-72ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರು, ವೈಜ್ಞಾನಿಕ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಕಚೇರಿ‌ ಮುಂದೆ ನಿರಂತರ ಧರಣಿ ನಡೆಸುತ್ತಿದ್ದರು. ರಾಜ್ಯ ಸರ್ಕಾರ, ಜಿಲ್ಲಾಡಳಿತ ಸ್ಪಂದಿಸದಿದ್ದಕ್ಕೆ ಡಿಸೆಂಬರ್‌ 12ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಕಾರಂಜಾ ಸಂತ್ರಸ್ತರು.

ಆತ್ಮಹತ್ಯೆಗೆ ಯತ್ನ ಬಳಿಕ ಡಿಸೆಂಬರ್‌ 19 ರಂದು ಕಾರಂಜಾ ಸಂತ್ರಸ್ತರು, ಬೀದರ್ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಸಭೆಯಲ್ಲಿ ಕಾರಂಜಾ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡುವ ಭರವಸೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಸಿಎಂ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ ಕಾರಂಜಾ ಮುಳುಗಡೆಯ 28 ಹಳ್ಳಿಗಳ ಸಂತ್ರಸ್ತರ ನಿರಂತರ ಹೋರಾಟಕ್ಕೆ ಇಂದು ಕೊನೆ ಆಗಿದೆ.

Tags: BhubaneswarbjdBJPcm naveen patnaikkhabar odishamamata - naveenMamata Banerjeemamata wrote letter to cm naveenabin dasnandigramNarendra Modinirbhaynirbhay khabarodia newsodisha bjpodisha congressodisha corruptionodisha khabarodisha newsodisha politicswest bengal cm mamata didiWest bengal electionwest bengal politics
Previous Post

ಸಿಎಂ ಕುರ್ಚಿ ಕಿತ್ತಾಟದಲ್ಲಿ ಸರ್ಕಾರ ಪತನ ಗ್ಯಾರಂಟಿ..!

Next Post

ಮಹಿಳೆಯರ ವಿರುದ್ಧ ನಾಲಿಗೆ ಹರಿ ಬಿಟ್ಟ ಸೂರಜ್ ರೇವಣ್ಣ

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post

ಮಹಿಳೆಯರ ವಿರುದ್ಧ ನಾಲಿಗೆ ಹರಿ ಬಿಟ್ಟ ಸೂರಜ್ ರೇವಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada