• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಲೀಂ ಪಾಷಾಗೆ CM ಪದಕ: ಸರ್ಕಾರದ ವಿರುದ್ಧ ಯತ್ನಾಳ ಗರಂ

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಕರ್ತವ್ಯ ಲೋಪದ ಆರೋಪದಲ್ಲಿ ಅಮಾನತುಗೊಂಡಿರುವ ಸಿಸಿಬಿ ಘಟಕದ ಹೆಡ್‌ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಪೊಲೀಸ್‌ ಇಲಾಖೆಯ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಖಂಡಿಸಿದ್ದಾರೆ.

ADVERTISEMENT

ಸಲೀಂ ಪಾಷಾಗೆ ಮುಖ್ಯಮಂತ್ರಿ ಪದಕ ಪ್ರಕಟಿಸುವ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮೈಸೂರು ಸಿಸಿಬಿ ಘಟಕದ ಪೊಲೀಸ್ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರು ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳವು ಸೇರಿದಂತೆ ಅನೇಕ ಗಂಭೀರ ಆರೋಪಿಗಳನ್ನು ಎದುರಿಸುತ್ತಿದ್ದಾರೆ. ಆದರೆ, ಸಲೀಂ ಪಾಷಾಗೆ ಮುಖ್ಯಮಂತ್ರಿಗಳ ಪದಕ ನೀಡಿದ್ದೇಕೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಬೇಕು’ ಆಗ್ರಹಿಸಿದ್ದಾರೆ.

ಏನಿದು ಪ್ರಕರಣ? ಪೊಲೀಸ್‌ ಇಲಾಖೆಯ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದವರ ಪಟ್ಟಿ ಬಿಡುಗಡೆಗೊಂಡಿದ್ದು, ಈಚೆಗೆ ಕರ್ತವ್ಯ ಲೋಪದ ಆರೋಪದಲ್ಲಿ ಅಮಾನತುಗೊಂಡಿರುವ ಸಿಸಿಬಿ ಘಟಕದ ಹೆಡ್‌ ಕಾನ್‌ಸ್ಟೆಬಲ್ ಪೇದೆ ಸಲೀಂ ಪಾಷಾ ಅವರಿಗೂ ಪದಕ ದೊರಕಿದೆ.

ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಹಾಗೂ ಗಾಂಜಾ ಪ್ರಕರಣಗಳಲ್ಲಿ ಆರೋಪಿಗಳು ಹಾಗೂ ಅವರ ಸಂಬಂಧಿಕರ ಜೊತೆಗೆ ಫೋನ್‌ ಮೂಲಕ ಸಂಪರ್ಕಿಸಿರುವುದು ಸಾಬೀತಾಗಿದ್ದು, ವಿಚಾರಣೆ ನಡೆಯುತ್ತಿರುವಂತೆಯೇ ರಾಜ್ಯ ಪೊಲೀಸ್‌ (ಶಿಸ್ತು ನಡಾವಳಿ) ಅನ್ವಯ ಜುಲೈ 12ರಂದು ಸಿಸಿಬಿ ಘಟಕದ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಅಮಾನತುಗೊಳಿಸಿ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಆದೇಶಿಸಿದ್ದರು.

Tags: #police departmentBasavaraj YatnalaBJPCM Medal
Previous Post

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ: ಶಾಸಕ ಪ್ರಭು ಚವ್ಹಾಣ

Next Post

ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: 90 ಕ್ಷೇತ್ರಗಳಿಗೆ 3 ಹಂತದಲ್ಲಿ ಮತದಾನ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post

ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ: 90 ಕ್ಷೇತ್ರಗಳಿಗೆ 3 ಹಂತದಲ್ಲಿ ಮತದಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada