• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿನ್ನಸ್ವಾಮಿ ಸ್ಟೇಡಿಯಂ ಗೆ ಆಗಮಿಸಿದ ಸಿಎಂ & ಸಚಿವರ  ದಂಡು – RCB V/S PBKS ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ 

Chetan by Chetan
April 18, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ರಾಜಕೀಯ
0
ಚಿನ್ನಸ್ವಾಮಿ ಸ್ಟೇಡಿಯಂ ಗೆ ಆಗಮಿಸಿದ ಸಿಎಂ & ಸಚಿವರ  ದಂಡು – RCB V/S PBKS ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ 
Share on WhatsAppShare on FacebookShare on Telegram

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ (chinnaswamy stadium) ನಡೆಯುತ್ತಿರುವ ಆರ್‌ಸಿಬಿ (RCB) ಹಾಗೂ ಡೆಲ್ಲಿ ಪಂಜಾಬ್ ಕಿಂಗ್ಸ್ ನಡುವಿನ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದು, ತಮ್ಮ ಬ್ಯುಸಿ ಷೆಡ್ಯೂಲ್ ನ ನಡುವೆಯೂ ಐಪಿಎಲ್ (IPL) ಪಂದ್ಯ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ (Cm siddaramaiah) ಚಿನ್ನಸ್ವಾಮಿ ಸ್ಟೇಡಿಯಂ ಗೆ ಆಗಮಿಸಿದ್ದಾರೆ. 

ADVERTISEMENT

ದಿನ ನಿತ್ಯದ ರಾಜ್ಯ ರಾಜಕೀಯದ ಜಂಜಾದ, ಕೆಲಸದ ಒತ್ತಡದ ನಡುವೆಯೂ ಸಿಎಂ ಸಿದ್ದರಾಮಯ್ಯ RCB ಪಂದ್ಯ ವೀಕ್ಷಿಸಲು ಆಸಕ್ತಿ ತೋರಿದ್ದು ಖುದ್ದು ಸ್ಟೇಡಿಯಂ ನಲ್ಲಿ ಕುಳಿತು ಪಂದ್ಯ ವೀಕ್ಷಣೆ ಮಾಡಿದ್ದಾರೆ. 

ಸಿಎಂ ಸಿದ್ದರಾಮಯ್ಯಗೆ ಸಿದ್ದರಾಮಯ್ಯಗೆ ಸಚಿವ ಮಹದೇವಪ್ಪ, ಗೋವಿಂದರಾಜ್, ನಜೀರ್ ಅಹಮದ್,ಭೀಮಾ ನಾಯ್ಕ್ ಸಾಥ್ ಸಾಥ್ ನೀಡಿದ್ದು ಸದ್ಯ ಸಿದ್ದು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.ಈ ಹಿಂದೆಯೂ ಕೆಲ ಸಂದರ್ಭಗಳಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಪಂದ್ಯ ವೀಕ್ಷಣೆ ಮಾಡಿದ್ದಾರೆ.

Tags: ಆರ್.ಸಿ.ಬಿಚಿನ್ನಸ್ವಾಮಿ ಸ್ಟೇಡಿಯಂಪಂಜಾಬ್ ಕಿಂಗ್ಸ್ಸಿಎಂ ಸಿದ್ದರಾಮಯ್ಯ
Previous Post

ಮಿಸ್ಟರ್ ಅಶೋಕ್ ಅವರೇ..ಜಾಸ್ತಿ ಮಾತಾಡಬೇಡಿ – ವಿಪಕ್ಷ ನಾಯಕನ ವಿರುದ್ಧ ಎಸ್.ಟಿ ಸೋಮಶೇಖರ್ ಗರಂ 

Next Post

ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಏನೆಲ್ಲಾ ಅನಾಹುತ ಆಯ್ತು..?

Related Posts

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
ಕ್ರೀಡೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

by ಪ್ರತಿಧ್ವನಿ
April 15, 2026
0

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ...

Read moreDetails
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

April 15, 2026
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
Next Post
ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಏನೆಲ್ಲಾ ಅನಾಹುತ ಆಯ್ತು..?

ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಏನೆಲ್ಲಾ ಅನಾಹುತ ಆಯ್ತು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada