• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bihar bridge collapse : ಬಿಹಾರ ಸೇತುವೆ ವಿನ್ಯಾಸದಲ್ಲಿಯೇ ದೋಷ : ಸಿಎಂ ನಿತೀಶ್‌ ಕುಮಾರ್‌!

Any Mind by Any Mind
June 5, 2023
in Top Story, ಇದೀಗ, ದೇಶ
0
Bihar bridge collapse : ಬಿಹಾರ ಸೇತುವೆ ವಿನ್ಯಾಸದಲ್ಲಿಯೇ ದೋಷ : ಸಿಎಂ ನಿತೀಶ್‌ ಕುಮಾರ್‌!
Share on WhatsAppShare on FacebookShare on Telegram

‌ಪಾಟ್ನಾ : ಗಂಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಒಂದು ದಿನದ ನಂತರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅದರೊಂದಿಗೆ ಸೇತುವೆ ವಿನ್ಯಾಸವೇ ದೋಷಪೂರಿತವಾಗಿತ್ತು ಎಂದು ಹೇಳಿದ್ದಾರೆ.  ಈ ಬಗ್ಗೆ ಮಾತನಾಡಿದ ಸಿಎಂ ನಿತೀಶ್‌ ಕುಮಾರ್ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ADVERTISEMENT

2022ರಲ್ಲಿಯೂ ಇದೇ ಸೇತುವೆ ಕುಸಿದು ಬಿದ್ದಿತ್ತು ಎನ್ನುವ ಮಾಹಿತಿಯನ್ನೂ ನೀಡಿದ್ದಾರೆ. ನಿನ್ನೆ ಕುಸಿದ ಸೇತುವೆ ಕಳೆದ ವರ್ಷವೂ ಕುಸಿದಿತ್ತು. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಸೇತುವೆಯ ನಿರ್ಮಾಣ ಕಾರ್ಯ ಸರಿಯಾಗಿ ಆಗದ ಕಾರಣ ಮತ್ತೆ ಮತ್ತೆ ಕುಸಿಯುತ್ತಿದೆ. ಇಲಾಖೆಯು ಈ ಕುರಿತಾಗಿ ಪರಿಶೀಲನೆ ನಡೆಸಲಿದ್ದು, ಆ ಬಳಿಕ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.  ಘಟನೆಯ ನಂತರ ನಿತೀಶ್‌ ಕುಮಾರ್‌ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ. ಇದಕ್ಕೆ ಯಾರು ಕಾರಣ ಅನ್ನೋದನ್ನು ಗುರುತಿಸುವಂತೆಯೂ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ನಿತೀಶ್‌ ಕುಮಾರ್ ಅವರು 2014ರಲ್ಲಿ ಸೇತುವೆಯನ್ನು ಉದ್ಘಾಟಿಸಿದ್ದರು.

Tags: Bihar bridge collapsebiharacmBiharbridgecollapsedBiharcollapsedBreakingBreaking NewsbreakingnewsbridgeundercmnitishkumarlatestnewsModiNitish Kumar
Previous Post

ರಸ್ತೆ ಅಪಘಾತದಲ್ಲಿ ಕಿರುತೆರೆ ಖ್ಯಾತ ನಟ ನಿಧನ

Next Post

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

Related Posts

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ...

Read moreDetails
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

ಅಭಿಷೇಕ್​ ಅಂಬರೀಶ್​ - ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada