• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ಸಿಎಂ ಆಪರೇಷನ್ ಹಸ್ತಕ್ಕೆ ಬಿವೈ ವಿಜಯೇಂದ್ರ ರಿವರ್ಸ್ ಆಪರೇಷನ್ ! ತಂತ್ರಕ್ಕೆ ಪ್ರತಿತಂತ್ರ ಹೆಣೆದ ಬಿವೈವಿ

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಮೈಸೂರಿನಲ್ಲಿ ಸಿಎಂ ಆಪರೇಷನ್ ಹಸ್ತಕ್ಕೆ ಬಿವೈ ವಿಜಯೇಂದ್ರ ರಿವರ್ಸ್ ಆಪರೇಷನ್ ! ತಂತ್ರಕ್ಕೆ ಪ್ರತಿತಂತ್ರ ಹೆಣೆದ ಬಿವೈವಿ
Share on WhatsAppShare on FacebookShare on Telegram

ಮೈಸೂರಿನಲ್ಲಿ (mysuru) ಹಸ್ತ ಆಪರೇಷನ್‌ಗೆ (congress) ಬಿಜೆಪಿ ರಿವರ್ಸ್ ಆಪರೇಷನ್ (Reverse operation) ಮಾಡಿದೆ. ಮೈಸೂರು-ಕೊಡಗು (mysuru-kodagu)ಲೋಕ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಫುಲ್ ಆ್ಯಕ್ಟಿವ್ ಆಗಿದ್ದಾರೆ. ಇಂದು ಕಾಂಗ್ರೆಸ್‌ಗೆ ಸೇರ್ಪಡೆ ಯಾಗಬೇಕಿದ್ದ ವರುಣಾ ಭಾಗದ ಬಿಜೆಪಿ ಮುಖಂಡ ಸದಾನಂದ್ (BJP Leader sadanand) ರನ್ನ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಬಿವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ. ಆ ಮೂಲಕ ಮುಖ್ಯಮಂತ್ರಿಗಳ (CHIEF MINISTER) ತವರು ಕ್ಷೇತ್ರದಲ್ಲೇ ಕಾಂಗ್ರೇಸ್‌ಗೆ ಶಾಕ್ ಕೊಟ್ಟಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ ಇದು ಇನ್ನೂ ಆರಂಭ. ಇನ್ನೂ 4 ದಿನಗಳಲ್ಲಿ ಮ್ಯಾಜಿಕ್ ನಡೆಯಲಿದೆ ನೋಡ್ತಾಯಿರಿ ಎಂದು ಹೇಳುವ ಮೂಲಕ ಕುತೂಹಲ ಹುಟ್ಟಿಸಿದ್ರು .ನಮ್ಮ ಶಿವಮೊಗ್ಗ ಸೇರಿ ಎಲ್ಲಾ ಬಂಡಾಯವೂ ಕೇಚಲ 4 ದಿನದಲ್ಲಿ ಅಸಮಾಧಾನಗಳು ಬಗೆಹರಿಯುತ್ತೆ, ಬಿಜೆಪಿ ದಿಗ್ವಿಜಯ ಸಾಧಿಸುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.

ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದ ಸಿಎಂ ಸಿದ್ದರಾಮಯ್ಯ (cm siddharaniah) ನವರಿಗೆ ಕೂಡ ಇದ್ರಿಂದ ಹಿನ್ನಡೆಯಾಗಿದ್ದು, ಇದೀಗ ಬೇರೆ ತಂತ್ರಗಾರಿಕೆಯನ್ನ ರೂಪಿಸಬೇಕಿದೆ. ಯಾಕಂದ್ರೆ ಶತಯಾ- ಗತಾಯ ಮೈಸೂರು ಮತ್ತು ಚಾ.ನಗರ ಅಭ್ಯರ್ಥಗಳನ್ನ ಗೆಲ್ಲಿಸಬೇಕಾದ ಹೊಣೆ ಸಿಎಂ ಸಿದ್ದು ಹೆಗಲಿಗೆ ಇರೋದ್ರಿಂದ, ಆ ನಿಟ್ಟಿನಲ್ಲಿ ಬಿಎಸ್‌ವೈ ಆಪ್ತ ಸದಾನಂದ್‌ರನ್ನ ಪಕ್ಕಷಕ್ಕೆ ಸೆಳೆದ್ರೆ ಮತ ಧ್ರುವೀಕರಣ ಸುಲಭ ಎಂಬ ಸಿದ್ದು ಲೆಕ್ಕಾಚಾರ ಈಗ ತಲೆಕೆಳಗಾಗಿದ್ದು, ಮತ್ತೆ ಕಾಂಗ್ರೇಸ್ ಹೊಸ ತಂತ್ರ ರೂಪಿಸಬೇಕಿದೆ.

Tags: BJPBY VijayendraCongress PartyMysurusadandavijayendraಬಿಜೆಪಿಸಿದ್ದರಾಮಯ್ಯ
Previous Post

ಕುಮಾರಸ್ವಾಮಿ V/S ಚೆಲುವರಾಯಸ್ವಾಮಿ ! ಹಳೇ ಸ್ನೇಹಿತರು ಈಗ ರಾಜಕೀಯ ಶತ್ರುಗಳು ಮಂಡ್ಯ ರಣರಣ !

Next Post

ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ನಯಾಪೈಸೆ ಕೊಟ್ಟಿಲ್ಲ.. ಸುಳ್ಳೇ ಬಿಜೆಪಿ ಮನೆದೇವ್ರು : ಸಿಎಂ ಸಿದ್ದರಾಮಯ್ಯ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ನಯಾಪೈಸೆ ಕೊಟ್ಟಿಲ್ಲ.. ಸುಳ್ಳೇ ಬಿಜೆಪಿ ಮನೆದೇವ್ರು : ಸಿಎಂ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ನಯಾಪೈಸೆ ಕೊಟ್ಟಿಲ್ಲ.. ಸುಳ್ಳೇ ಬಿಜೆಪಿ ಮನೆದೇವ್ರು : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!