• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ADVERTISEMENT

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

ನಾಲ್ಕು ಮಂದಿ ನಮ್ಮ ಯೋಧರು ಅಪಘಾತದಯಾನಂದ ತಿರುಕಣ್ಣನವರ್ ಬೆಳಗಾವಿಧನರಾಜ್ ಸುಭಾಷ್ ಚಿಕ್ಕೋಡಿಮಹೇಶ್ ನಾಗಪ್ಪ ಬಾಗಲಕೋಟೆಅನೂಪ್ ಪೂಜಾರಿ ಕುಂದಾಪುರಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅಂತ ಪ್ರಾರ್ಥನೆ ಮಾಡ್ತೀನಿಸರ್ಕಾರದಿಂದ ಕುಟುಂಬ ವರ್ಗಕ್ಕೆ ಪರಿಹಾರಸೈನಿಕರು, ಉಪಾಧ್ಯಾಯರು, ಅಪಘಾತದಲ್ಲಿ ನಷ್ಟ

Tags: Army War Memorial in Belgaum.BelgaumCM Siddaramaiah‌Dhanraj Subhash ChikkodiJammu and Kashmir.Mahesh MarigondaRelief to Family Class from GovtSubedar Dayananda Thirukannavartributes
Previous Post

ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಮಾದರಿ ಎಂದ ಹೆಚ್.ಡಿ.ದೇವೇಗೌಡರು

Next Post

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 6 ಲೇಔಟ್‌ ನಿರ್ಮಾಣಕ್ಕೆ ಪ್ಲ್ಯಾನ್‌‌..

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 6 ಲೇಔಟ್‌ ನಿರ್ಮಾಣಕ್ಕೆ ಪ್ಲ್ಯಾನ್‌‌..

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 6 ಲೇಔಟ್‌ ನಿರ್ಮಾಣಕ್ಕೆ ಪ್ಲ್ಯಾನ್‌‌..

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!