ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ ಬಿಎಸ್‌ ಯಡಿಯೂರಪ್ಪ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಎದ್ದಿದ್ದ ಸಿಎಂ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ADVERTISEMENT ತಮ್ಮ ಸರ್ಕಾರಕ್ಕೆ ಎರಡನೇ ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ತಮ್ಮ ರಾಜಕೀಯ ಜೀವನವನ್ನು ಭಾವನಾತ್ಮಕವಾಗಿ ನೆನೆದ ಯಡಿಯೂರಪ್ಪ ಅವರು, ತಾನು ಅಧಿಕಾರ ಸ್ವೀಕರಿಸಕೊಂಡಾಗಿನಿಂದ ಹಲವಾರು ಸವಾಲುಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ಇಬ್ಬರು ಶಾಸಕರಿಂದ ಆರಂಭವಾದ ನಮ್ಮ (ಬಿಜೆಪಿ) ಸಾಧನೆ ಈಗ … Continue reading ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ ಬಿಎಸ್‌ ಯಡಿಯೂರಪ್ಪ