• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಡ ಕುಟುಂಬಗಳಿಗೆ ಸಿಎಂ ಅಭಯ ! ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ !

Chetan by Chetan
November 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಡ ಕುಟುಂಬಗಳಿಗೆ ಸಿಎಂ ಅಭಯ ! ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ !
Share on WhatsAppShare on FacebookShare on Telegram

ರಾಜ್ಯದಲ್ಲಿ BPL ಕಾರ್ಡ್ ರದ್ದತಿ ಕುರಿತು ಸಾವಿರಾರು ಬಡ ಕುಟುಂಬಗಳಿಗೆ ಒಂದು ರೀತಿ ಆತಂಕ ಶುರುವಾಗಿತ್ತು. ಎಲ್ಲಿ ತಮ್ಮ ಕಾರ್ಡ್ ಕೂಡ ರದ್ದಾಗುತ್ತೋ ಎಂಬ ಭಯ ಕಾಡುತ್ತಿತ್ತು. ಇಂತಹ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.

ADVERTISEMENT

ರಾಜ್ಯದಲ್ಲಿ ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿಸುವವರನ್ನ ಹೊರತುಪಡಿಸಿ ಉಳಿದ ಯಾವುದೇ ಬಡ ಕುಟುಂಬದ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದು, ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ರೆ ತಕ್ಷಣ ವಾಪಸ್‌ ನೀಡುವಂತೆ ಸೂಚಿಸಿದ್ರು.

Tags: ಎಪಿಎಲ್ ಕಾರ್ಡ್ಪಡಿತರ ಚೀಟಿಬಿಪಿಎಲ್ ಕಾರ್ಡ್ಸಿಎಂ ಸಿದ್ದರಾಮಯ್ಯ
Previous Post

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಿಂದ ಕೈಗಾರಿಕಾ ತ್ಯಾಜ್ಯ ನಿರ್ವಹಣೆ ಮತ್ತು ಸುಸ್ಥಿರ ನಿರ್ಮಾಣಕ್ಕೆ ಪರಿಹಾರ ಸಂಶೋಧನೆ.

Next Post

ಹೊಸ ಆದಾಯ ತೆರಿಗೆ ವ್ಯವಸ್ಥೆ” 2024-25 ದರಗಳು

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಹೊಸ ಆದಾಯ ತೆರಿಗೆ ವ್ಯವಸ್ಥೆ” 2024-25 ದರಗಳು

ಹೊಸ ಆದಾಯ ತೆರಿಗೆ ವ್ಯವಸ್ಥೆ" 2024-25 ದರಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada