• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವಾಕಾಂಕ್ಷಿಗಳಿಗೆ ನಿರಾಸೆ – ಸದ್ಯಕ್ಕೆ ಪುನಾರಚನೆ ಉದ್ದೇಶವಿಲ್ಲ ಎಂದ ಸಿಎಂ ಸಿದ್ದು ! 

Chetan by Chetan
November 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಕಾಂಗ್ರೆಸ್ ನಲ್ಲೇ ವಿರೋಧ ! 
Share on WhatsAppShare on FacebookShare on Telegram

ರಾಜ್ಯ ಸರ್ಕಾರಕ್ಕೆ ಸದ್ಯ ಸಂಪುಟ ಪುನಾರಚನೆ (Cabinet reshuffle) ಟಾಸ್ಕ್ ಎದುರಾಗಿದ್ದು, ಈ ಮಧ್ಯೆ ಒಂದೊಂದೇ ನಾಯಕರು ಎದ್ದು ನಿಲ್ಲಲು ಶುರು ಮಾಡಿದ್ದಾರೆ. ಆದ್ರೆ ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Cm siddaramaiah) ಸಚಿವ ಸಂಪುಟ ಪುನಾರಚನೆ ಬಗ್ಗೆ  ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ADVERTISEMENT

ಸದ್ಯ ಸರ್ಕಾರದಲ್ಲಿ ಸಂಪುಟ ಪುನಾರಚನೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್’ನ ಹಲವು ಶಾಸಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಆದರೆ ಸಚಿವ ಸ್ಥಾನ ಆಕಾಂಕ್ಷಿಗಳಿಗೆ CM ಬೇಸರದ ಸುದ್ದಿ ನೀಡಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ CM ಸಿದ್ದರಾಮಯ್ಯ, ಸಂಪುಟ ವಿಸ್ತರಣೆ, ಪುನಾರಚನೆಯ ಉದ್ದೇಶ ಸದ್ಯಕ್ಕಿಲ್ಲ ಎಂದಿದ್ದಾರೆ.

ಈಗ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ವಿಚಾರವಾಗಿ ರಾಹುಲ್ ಗಾಂಧಿ (Rahul gandhi), ಮಲ್ಲಿಕಾರ್ಜುನ ಖರ್ಗೆ (Mallikarjuna kharge) ಅವರೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದು, ಕೆಲವು ನಾಯಕರಿಗೆ ನಿರಾಸೆಯಾಗಿದೆ.

Tags: ಕ್ಯಾಬಿನೆಟ್ಸಚಿವ ಸ್ಥಾನಸಂಪುಟ ಪುನಾರಚನೆಸಿಎಂ ಸಿದ್ದರಾಮಯ್ಯ
Previous Post

ಪಾಕಿಸ್ತಾನಕ್ಕೆ ಮೋದಿ ಹೋಗಿ ಬರಬಹುದು ! ಆದ್ರೆ ಭಾರತ ಕ್ರಿಕೆಟ್ ತಂಡ ಯಾಕೆ ಹೋಗಬಾರದು ?! 

Next Post

ಡಿಕೆ ಸುರೇಶ್‌ ವಿರುದ್ಧ ಬ್ಯಾಟಿಂಗ್‌ ಮಾಡಿದ ಬಾಲಕೃಷ್ಣ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post

ಡಿಕೆ ಸುರೇಶ್‌ ವಿರುದ್ಧ ಬ್ಯಾಟಿಂಗ್‌ ಮಾಡಿದ ಬಾಲಕೃಷ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada