• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ..!! 

Chetan by Chetan
February 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾತಿಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ..!! 
Share on WhatsAppShare on FacebookShare on Telegram

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .

ADVERTISEMENT

ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ  ಒತ್ತಾಯ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 

ಸರ್ಕಾರ ಜಾತಿ ಗಣತಿ ಪರವಾಗಿದೆ.ನಮ್ಮ ಸರ್ಕಾರ ಜಾತಿ ಗಣತಿ  ವರದಿಯನ್ನು ಸ್ವೀಕರಿಸಿದೆ.‌ ಮುಂದಿನ ದಿನಗಳಲ್ಲಿ ಅದನ್ನು  ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದು ಸಿಎಂ ಹೇಳಿದ್ದಾರೆ.

Tags: ಜಾತಿ ಗಣತಿಜಾತಿ ಗಣತಿ ಅನುಷ್ಠಾನಬಜೆಟ್ ಸಭೆಸಿಎಂ ಸಿದ್ದರಾಮಯ್ಯ
Previous Post

ಮಹಾ ಕುಂಭದಲ್ಲಿ ಮಿಂದೆದ್ದ ಪ್ರಹ್ಲಾದ್ ಜೋಶಿ ಕುಟುಂಬ – ಪುಣ್ಯ ಸ್ನಾನ ಒಂದು ಆಧ್ಯಾತ್ಮಿಕ ಅನುಭವ ಎಂದ ಕೇಂದ್ರ ಸಚಿವ ! 

Next Post

ಚಾಂಪಿಯನ್ಸ್ ಟ್ರೋಫಿ 2025: ಪಂತ್ ಸ್ಥಾನಕ್ಕೆ ಯಾರು?ಪಂತ್ ಹನಿ, ಯಾರಿಗೆ ಅವಕಾಶ?

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಚಾಂಪಿಯನ್ಸ್ ಟ್ರೋಫಿ 2025: ಪಂತ್ ಸ್ಥಾನಕ್ಕೆ ಯಾರು?ಪಂತ್ ಹನಿ, ಯಾರಿಗೆ ಅವಕಾಶ?

ಚಾಂಪಿಯನ್ಸ್ ಟ್ರೋಫಿ 2025: ಪಂತ್ ಸ್ಥಾನಕ್ಕೆ ಯಾರು?ಪಂತ್ ಹನಿ, ಯಾರಿಗೆ ಅವಕಾಶ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada