• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಲ್ಲಾ ಜಾತಿ ಧರ್ಮದವರು ದೇಶದ GDP ಗೆ ಕೊಡುಗೆ ನೀಡಿದ್ದಾರೆ – ಸಿಎಂ ಸಿದ್ದರಾಮಯ್ಯ !

Chetan by Chetan
December 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶಕ್ಕೆ ಕಾಂಗ್ರೆಸ್ ನಲ್ಲೇ ವಿರೋಧ ! 
Share on WhatsAppShare on FacebookShare on Telegram

ಇಂದು ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ಮತ್ತು ಚಾಲನೆ ನೀಡುವ ಸಲುವಾಗಿ ಸಿಎಂ ಸಿದ್ದರಾಮಯ್ಯ ತುಮಕೂರಿಗೆ ತೆರಳಿದ್ದರು. ಇದೆ ಹಿನ್ನಲೆಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ವೇಳೆ ಜಿಲ್ಲೆಯ ಜನರನ್ನ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ರು.

ADVERTISEMENT

ನಮ್ಮ ದೇಶದ ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನ, ಪ್ರತಿಯೊಂದು ವರ್ಗವೂ ಆರ್ಥಿಕವಾಗಿ ಪ್ರಗತಿ ಸಾಧಿಸಿದ್ರೆ , ಆಗ ಮಾತ್ರ ನಮ್ಮ ದೇಶದ GDP ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ನಮ್ಮ ದೇಶದಲ್ಲಿ, ನಮ್ಮ ಕರ್ನಾಟಕ ರಾಜ್ಯದ GDP ವೇಗವಾಗಿ ಮುನ್ನುಗ್ಗುತ್ತಿದೆ.ಇನ್ನು ವಿದೇಶಿ ಬಂಡವಾಳ ಹಾಗೂ ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.ನಮ್ಮ ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಶ್ರಮದಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags: ಜಿಡಿಪಿತುಮಕೂರು ಸಮಾವೇಶಸಿಎಂ ಸಿದ್ದರಾಮಯ್ಯ
Previous Post

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರ ಡಿಸೆಂಬರ್ 25ರಂದು‌ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ .

Next Post

ನಕಲಿ ನೋಟಿಸ್‌.. ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್‌ & ಟೀಂ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ನಕಲಿ ನೋಟಿಸ್‌.. ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್‌ & ಟೀಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada