• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಮುಸಲ್ಮಾನರ ದತ್ತು ಪುತ್ರ: ಕೆ.ಎಸ್‌.ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೆ.ಎಸ್‌.ಈಶ್ವರಪ್ಪ

ಕೆ.ಎಸ್‌.ಈಶ್ವರಪ್ಪ

Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ದತ್ತು ಪುತ್ರ ಆಗಿದ್ದಾರೆ. ಮುಸಲ್ಮಾನರ ಜಾಗದಲ್ಲಿ ನಿಂತು ಮೋದಿ, ಪ್ರತಾಪ್ ಸಿಂಹ ವಿರುದ್ಧ ಮಾತನಾಡಿಬಿಟ್ಟರೆ ಕಾಂಗ್ರೆಸ್‌ಗೆ ಮತ ಬರುತ್ತೆ ಅಂದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

ADVERTISEMENT

ಮೈಸೂರಿನಲ್ಲಿ ಕಾರ್ಯಕ್ರಮವೊಂದರ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಸೆಳೆಯಲು ಮುಸಲ್ಮಾನರ ಎದುರು ಭಾಷಣ ಮಾಡಿದ್ದಾರೆ. ಇದೆಲ್ಲ ಮುಂದಿನ ಚುನಾವಣೆಯಲ್ಲಿ ನಡೆಯಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ. ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿ ಮೇಲೆ ಸಿಎಂ ಆಗಿಲ್ಲ. 2013ರಲ್ಲಿ ಕೆಜೆಪಿ- ಬಿಜೆಪಿ ಅಂತ ವಿಭಾಗ ಆಗಿತ್ತು. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಈ ಬಾರಿ ಗ್ಯಾರಂಟಿ ಅಂತ ಹೇಳಿಕೊಂಡು ಸಿಎಂ ಆಗಿಬಿಟ್ಟರು. ಸಿದ್ದರಾಮಯ್ಯ ಅಪ್ಪಿತಪ್ಪಿ ಸಿಎಂ ಆಗಿದ್ದಾರೆ ಎಂದು ಲೇವಡಿ ಮಾಡಿದರು.

ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಕಾಂಗ್ರೆಸ್ನವರ ಸ್ಥಿತಿ ಏನು ಅಂತ ಗೊತ್ತಾಗುತ್ತೆ. ಗ್ಯಾರಂಟಿ ಯೋಜನೆಗಳು ಏನಾಗುತ್ತೆ ಅಂತ ನೋಡುತ್ತಿರಿ ಎಂದು ಹೇಳಿದರು.

ಸನಾತನ ಧರ್ಮ ಮಲೇರಿಯಾ ಡೆಂಘೆ ಇದ್ದಂತೆ ಎಂಬ ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ರೆ ಭಸ್ಮ ಆಗ್ತಾರೆ. ಇವನೇನು ಆಕಾಶದಿಂದ ಇಳಿದು ಬಂದಿಲ್ಲ. ಮುಖ್ಯಮಂತ್ರಿ ಪುತ್ರ ಆದ್ರೇನು ತಾಕತ್ ಇದ್ರೆ ಅವನ ಧರ್ಮ ಟೀಕೆ ಮಾಡಲಿ. ಮುಸ್ಲಿಂ ಧರ್ಮ ಟೀಕೆ ಮಾಡಲಿ ನೋಡೋಣ ಎಂದು ಪ್ರಶ್ನಿಸಿದರು.

Tags: CM SiddaramaiahKS EshwarappaMuslimsSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ಕೆ.ಎಸ್‌.ಈಶ್ವರಪ್ಪಮುಖ್ಯಮಂತ್ರಿ ಸಿದ್ದರಾಮಯ್ಯಸನಾತನ ಧರ್ಮ
Previous Post

ಸನಾತನ ಧರ್ಮ ಕುರಿತ ಹೇಳಿಕೆಗೆ ಬದ್ಧ, ಯಾವುದೇ ಪ್ರಕರಣ ಎದುರಿಸಲು ಸಿದ್ಧ: ಉದಯನಿಧಿ ಸ್ಟಾಲಿನ್

Next Post

ಕಾವೇರಿ ವಿವಾದ | ಕಾವೇರಿ ನದಿಗಿಳಿದು ಕನ್ನಡ ಸಂಘಟನೆಗಳು ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಕಾವೇರಿ ವಿವಾದ

ಕಾವೇರಿ ವಿವಾದ | ಕಾವೇರಿ ನದಿಗಿಳಿದು ಕನ್ನಡ ಸಂಘಟನೆಗಳು ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada