• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಶ್ವಕಪ್ ಗೆದ್ದ ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ನಗದು,ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಕರ್ನಾಟಕ, ರಾಜಕೀಯ
0
ವಿಶ್ವಕಪ್ ಗೆದ್ದ ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ನಗದು,ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ
Share on WhatsAppShare on FacebookShare on Telegram

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

ADVERTISEMENT
Karnataka Leadership Change: ತಪ್ ತಪ್ಪಾಗಿ ಮಾಡಿದ್ರೆ ಯಾವನೂ ಬಿಡಲ್ಲಾ.. ಮೀಡಿಯಾಗಳಿಗೆ ಡಿಕೆಶಿ ಖಡಕ್ ವಾರ್ನ್..!

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಬಹುಮಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಹೀಗಾಗಿ ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Tags: CM SiddaramaiahCricketIndiaKarnatakawomen world cupWorld Cup
Previous Post

ʼನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗಬೇಕುʼ: ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

Next Post

ವಾಯು ಮಾಲಿನ್ಯ ನಿಯಂತ್ರಣದಲ್ಲಿ ಭಾರತಕ್ಕೆ ಹೀನಾಯ ಸೋಲೇಕೆ..? ಚೀನಾ ಗೆದ್ದಿದ್ದೇಗೆ..?

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ವಾಯು ಮಾಲಿನ್ಯ ನಿಯಂತ್ರಣದಲ್ಲಿ ಭಾರತಕ್ಕೆ ಹೀನಾಯ ಸೋಲೇಕೆ..? ಚೀನಾ ಗೆದ್ದಿದ್ದೇಗೆ..?

ವಾಯು ಮಾಲಿನ್ಯ ನಿಯಂತ್ರಣದಲ್ಲಿ ಭಾರತಕ್ಕೆ ಹೀನಾಯ ಸೋಲೇಕೆ..? ಚೀನಾ ಗೆದ್ದಿದ್ದೇಗೆ..?

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!