• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿಕ್ಕಬಳ್ಳಾಪುರದಲ್ಲಿ ಯುವಕರ ದುರಂತ ಅಂತ್ಯ: ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ, ರಾಜಕೀಯ
0
CM Siddaramaiah: ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ..!! ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಫಾತ ಸಂಭವಿಸಿದ್ದು, ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ, ನಂದೀಶ್ ಹಾಗೂ ಅರುಣ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ADVERTISEMENT
CM Siddaramaiah Went to Slaps Engineer: ಇಂಜಿನಿಯರ್‌ಗೆ ಹೊಡೆಯಲು ಹೋದ ಸಿಎಂ ಸಿದ್ದರಾಮಯ್ಯ..!! #pratidhvani

ಮೃತ ಯುವಕರು ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಅಜ್ಜವಾರ ಗೇಟ್ ಸಮೀಪ ಎದುರಿಗೆ ಬಂದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎದೆ ಎತ್ತರಕ್ಕೆ ಬೆಳೆದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Canara Bank Employee Speak In Kannada: ಬ್ಯಾಂಕ್ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡ ಗ್ರಾಹಕರು.. #pratidhvani

ಇನ್ನು ಚಿಕ್ಕಬಳ್ಳಾಪುರದಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಪ್ರತಿಕ್ರಿಯಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

Mysore SP Seema Latkar : Helium Gas​ Balloon ಮಾರಾಟ ಮಾಡ್ತಿದ್ದೋರು ಯಾರು.. ಘಟನೆ ಆಗಿದ್ದೇಗೆ? #pratidhvani

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್‌ಮಸ್‌ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Tags: accidentbike accidentchikkaballapuraCM SiddaramaiahDeath
Previous Post

ರಾಜ್ಯದ ತಾಂಡಾ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ ಇಲ್ಲಿದೆ..!

Next Post

ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post
ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!