• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah : ಕುಸ್ತಿಪಟುಗಳ ಪರ ಧ್ವನಿ ಎತ್ತಿದ  ಸಿಎಂ ಸಿದ್ದರಾಮಯ್ಯ : ಸರಣಿ ಟ್ವೀಟ್‌ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿ..!

Any Mind by Any Mind
May 28, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
CM Siddaramaiah : ಕುಸ್ತಿಪಟುಗಳ ಪರ ಧ್ವನಿ ಎತ್ತಿದ  ಸಿಎಂ ಸಿದ್ದರಾಮಯ್ಯ : ಸರಣಿ ಟ್ವೀಟ್‌ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿ..!
Share on WhatsAppShare on FacebookShare on Telegram

ದೆಹಲಿಯ ಜಂತರ್‌ ಮಂತರ್‌ (Jantar Mantar) ನಲ್ಲಿ ನ್ಯಾಯಕ್ಕಾಗಿ ಒತ್ತಾಯಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ  ಪರ ಧ್ವನಿ ಎತ್ತಿರುವ  ಸಿಎಂ ಸಿದ್ದರಾಮಯ್ಯ (CM Siddaramaiah) ಸರಣಿ ಟ್ವೀಟ್‌ (tweets) ಮಾಡುವ ಮೂಲಕ  ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು (central government) ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್‌ ಸಾರಾಂಶ..!

ಲೈಂಗಿಕ ದೌರ್ಜನ್ಯ (sexual assault) ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು (police) ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು. ಎಂದು ಪ್ರಧಾನಿ ನರೇಂದ್ರ ಮೋದಿ (rime Minister Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Union Home Minister Amit Shah) ಅವರನ್ನ ಒತ್ತಾಯಿಸಿದ್ದಾರೆ.

ನೂತನ ಸಂಸತ್ ಭವನದ (new Parliament House) ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ,  ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ (POLICE) ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ.

ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ (BJP MP) ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು . ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿ ಟ್ವೀಟ್‌ ಮಾಡಿದ್ದಾರೆ.

Tags: bjpmpCentral GovernmentcmsiddaramiahCongress PartyJantar MantarMallikarjun KhargeModiNarendra ModiPMModiPriyanka Gandhiprotestrahulgandhisexual assault
Previous Post

NCP chief Sharad Pawar : ದೇಶವನ್ನು ನಾವು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? NCP ಮುಖ್ಯಸ್ಥ ಶರದ್ ಪವಾರ್..!

Next Post

Some questions for those who claim to be Lingayat | ಲಿಂಗಾಯತರೆಂದು ಹೇಳಿಕೊಳ್ಳುವವರಿಗೆ ಒಂದಷ್ಟು ಪ್ರಶ್ನೆಗಳು..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
Some questions for those who claim to be Lingayat | ಲಿಂಗಾಯತರೆಂದು ಹೇಳಿಕೊಳ್ಳುವವರಿಗೆ ಒಂದಷ್ಟು ಪ್ರಶ್ನೆಗಳು..!

Some questions for those who claim to be Lingayat | ಲಿಂಗಾಯತರೆಂದು ಹೇಳಿಕೊಳ್ಳುವವರಿಗೆ ಒಂದಷ್ಟು ಪ್ರಶ್ನೆಗಳು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!