• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಆಟಗಾರ್ತಿಯರಿಗೆ ಸಿಎಂ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ಕರ್ನಾಟಕ, ಕ್ರೀಡೆ, ರಾಜಕೀಯ
0
ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಆಟಗಾರ್ತಿಯರಿಗೆ ಸಿಎಂ ಅಭಿನಂದನೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂಧಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದರು.‌

Karnataka CM Change Row: ಪಕ್ಷದ ಹಿರಿಯ ನಾಯಕರು ನಿರ್ಧಾರ ಮಾಡ್ತಾರೆ #pratidhvani

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಮನೋಜ್ ಕುಮಾರ್, ಸಂಚಾಲಕರಾದ ರವೀಂದ್ರ, ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್. ಸುಧಾಕರ್ ಉಪಸ್ಥಿತರಿದ್ದು ಸಂಸ್ಥೆಗೆ ನಿವೇಶನ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Siddaramaiah on Karnataka Power Sharing : ಹೈ ಕಮಾಂಡ್ ಕಾಲ್ ಮಾಡಲಿ ನನಗೆ  #pratidhvani #siddaramaiah
Tags: CM SiddaramaiahcongressKarnatakaPoliticsSportsWomens Kabbadi
Previous Post

ಬೈಕ್‌ ಸವಾರನ ಬೇಜವಾಬ್ದಾರಿಗೆ ದಕ್ಷ, ಪ್ರಾಮಾಣಿಕ ಅಧಿಕಾರಿಯ ಜೀವ ಬಲಿಯಾಯ್ತಾ..?

Next Post

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ: ಸಿಎಂ, ಡಿಸಿಎಂ ಒಂದೇ ಮಾತು..!

Related Posts

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ
ಇದೀಗ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ....

Read moreDetails
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Next Post
ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ: ಸಿಎಂ, ಡಿಸಿಎಂ ಒಂದೇ ಮಾತು..!

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ: ಸಿಎಂ, ಡಿಸಿಎಂ ಒಂದೇ ಮಾತು..!

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!