• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನಧಿಕೃತ ಬಡಾವಣೆಗಳಿಗೆ ಸಿಎಂ ಸಿದ್ದರಾಮಯ್ಯ ಡೆಡ್ ಲೈನ್

ಪ್ರತಿಧ್ವನಿ by ಪ್ರತಿಧ್ವನಿ
February 18, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಅನಧಿಕೃತ ಬಡಾವಣೆಗಳಿಗೆ ಸಿಎಂ ಸಿದ್ದರಾಮಯ್ಯ ಡೆಡ್ ಲೈನ್
Share on WhatsAppShare on FacebookShare on Telegram

*ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ*

ADVERTISEMENT

ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ.

ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ*

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ*

ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ*

ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ*

This is only one time measure

ನಿಮಗೆ 3 ತಿಂಗಳು ಮಾತ್ರ ಟೈಮ್ ಕೊಟ್ಟಿದ್ದೀವಿ. ಇಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ

ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತಗೊತೀವಿ*

Bengaluru : ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಹೊರಡುವಾಗ ಎಡವಿದ DCM DK Shivakumar #pratidhvani

*ಮಧ್ಯವರ್ತಿಗಳಿಗೆ, ಬ್ರೋಕರ್ ಗಳಿಗೆ ತಕ್ಷಣ ಗೇಟ್ ಪಾಸ್

ಇದನ್ನು ಮತ್ತು ಕಾಯ್ದೆಯ ದೂರದೃಷ್ಟಿಯನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ.

ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು.

*ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು one time solution ಕೊಟ್ಟಿದ್ದೀವಿ. 3 ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ

*ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರೂ ಸ್ಪಷ್ಟಪಡಿಸಿದ್ದೀವಿ. ಹೊಸ confusion ಗಳಿಗೆ, ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ*

*ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರು

ವಿಡಿಯೊ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿಗಳು ನೀಡಿದ ಸ್ಪಷ್ಟ ಮತ್ತು ಖಚಿತವಾದ ಸೂಚನೆಗಳು

Tags: acb raids on transport department office attenderauthoritycm basavaraj bommaiCM Siddaramaiahdk shivakumar siddaramaiahholenarasipuraKARNATAKA CMland allotment scamsettlementsiddaramaiahunauthorized clips
Previous Post

ಸೆಲೆಬ್ರಿಟಿಗಳು ನಿಜವಾದ ಐಕಾನ್‌ ಅಲ್ಲ – ನಮ್ಮ ಸಮಾಜಕ್ಕೆ ರೀನಾ ಅಂಥವರೇ ನಿಜವಾದ ಮಾದರಿ: ತೇಜಸ್ವಿ ಸೂರ್ಯ ! 

Next Post

ಕೆ.ಎನ್.ರಾಜಣ್ಣ ವಿರುದ್ಧ ಖರ್ಗೆಗೆ ದೂರು..?! ಸಚಿವರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಡಿಕೆ ಸುರೇಶ್ ಆಗ್ರಹ ! 

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕೆ.ಎನ್.ರಾಜಣ್ಣ ವಿರುದ್ಧ ಖರ್ಗೆಗೆ ದೂರು..?! ಸಚಿವರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಡಿಕೆ ಸುರೇಶ್ ಆಗ್ರಹ ! 

ಕೆ.ಎನ್.ರಾಜಣ್ಣ ವಿರುದ್ಧ ಖರ್ಗೆಗೆ ದೂರು..?! ಸಚಿವರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಡಿಕೆ ಸುರೇಶ್ ಆಗ್ರಹ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada