• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ.. ಕೋರ್ಟ್‌ಗೆ B ರಿಪೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
February 19, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ.. ಕೋರ್ಟ್‌ಗೆ B ರಿಪೋರ್ಟ್‌
Share on WhatsAppShare on FacebookShare on Telegram

ಮೈಸೂರು: ಮುಡಾ ಸೈಟ್‌ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಹಗರಣ ವಿಚಾರದಲ್ಲಿ ತನಿಖೆ ಮಾಡಿ ವರದಿ ಕೊಡುವಂತೆ ಕೋರ್ಟ್‌ ಆದೇಶ ಮಾಡಿತ್ತು. ಆದರಂತೆ ಮೈಸೂರಿನ ಲೋಕಾಯುಕ್ತ ಎಸ್‌ಪಿ ಉದೇಶ್‌ ತನಿಖೆ ಮಾಡಿ9ದ್ದರು. ಇದೀಗ ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡುವ ಬಗ್ಗೆ ದೂರುದಾರರಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ADVERTISEMENT

ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದು, ನೀವು ನೀಡಿದ ದೂರು ಸಂಬಂಧ A1 ಆರೋಪಿ ಸಿದ್ದರಾಮಯ್ಯ, A2 ಬಿ.ಎಂ ಪಾರ್ವತಿ ಸೇರಿದಂತೆ A3 ಮಲ್ಲಿಕಾರ್ಜುನ ಸ್ವಾಮಿ, A4 ಭೂ ಮಾಲೀಕ ದೇವರಾಜ್‌ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಇದು ಸಿವಿಲ್ ಸ್ವರೂಪದ ಪ್ರಕರಣ, ತನಿಖೆ ನಡೆಸಲು ತಕ್ಕದಾದ ವಿಚಾವಲ್ಲ, ಕಾನೂನಿನ ತಪ್ಪು ತಿಳುವಳಿಕೆಯೆಂದು ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಅಲ್ಲದೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರೆತೆ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಎಲ್ಲಾ ಆರೋಪಿಗಳ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದಿದ್ದಾರೆ.

ಅಂತಿಮ ವರದಿ ನ್ಯಾಯಾಲಕ್ಕೆ ಸಲ್ಲಿಕೆ ಆಗುತ್ತಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ವಿರೋಧವಿದ್ದರೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರ ಆರೋಪಿಗಳ ತಪ್ಪು ಮಾಡಿಲ್ಲ ಎಂದು ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.

Tags: CM Siddaramaiahcm siddaramaiah in muda scamcm siddaramaiah latest newscm siddaramaiah muda casecm siddaramaiah newscm siddaramaiah speechcm siddaramaiah today newscm siddaramaiah wife in muda scamed notice to cm siddaramaiahmuda scam mysoresiddaramaiahsiddaramaiah casesiddaramaiah latest newssiddaramaiah muda casesiddaramaiah muda scamsiddaramaiah newssiddaramaiah vs by vijayendra over muda scam
Previous Post

ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಮತ್ತು ಮಹತ್ವಾಕಾಂಕ್ಷೆಯನ್ನು ಕಾಪಾಡುವ ಜವಾಬ್ದಾರಿ ನಿಮ್ಮ ಮೇಲಿದೆ: ಕೆ.ವಿ.ಪಿ

Next Post

ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್

ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada