• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಭರ್ಜರಿ ರೋಡ್​ ಶೋ ಮೂಲಕ ಸ್ವಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯ

Any Mind by Any Mind
June 10, 2023
in ರಾಜಕೀಯ
0
ಭರ್ಜರಿ ರೋಡ್​ ಶೋ ಮೂಲಕ ಸ್ವಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು : ಸಿಎಂ ಆದ ಬಳಿಕ ಮೊಟ್ಟ ಮೊದಲ ಬಾರಿಗೆ ಸ್ವಕ್ಷೇತ್ರ ವರುಣಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದಾರೆ. ವರುಣ ಕ್ಷೇತ್ರದಿಂದ ಗೆದ್ದು ಸಿಎಂ ಗದ್ದುಗೆ ಏರಿರುವ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಕೃತಜ್ಞತಾ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.

ADVERTISEMENT

ಬೆಂಗಳೂರಿನಿಂದ ಹೆಲಿಕಾಪ್ಟರ್​ನಲ್ಲಿ ಸುತ್ತೂರು ಹೆಲಿಪ್ಯಾಡ್​ಗೆ ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಕೆಲ ಕಾಲ ಮಾತನಾಡಿದ್ರು. ಅನ್ನಭಾಗ್ಯ ಯೋಜನೆಗೆ ಮೈಸೂರಿನಲ್ಲಿಯೇ ಚಾಲನೆ ನೀಡಲಿದ್ದೇವೆ. ನಾಳೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣ ಮಾಡಬಹುದು ಎಂದು ಹೇಳಿದ್ರು.

ಇನ್ನು ಸ್ವಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ರೋಡ್​ ಶೋ ನಡೆಸಿದ್ದು ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ ರೋಡ್​ ಶೋಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರು ಸಾಥ್​ ನೀಡಿದ್ರು. ಕೃತಜ್ಞತಾ ಸಭೆ ಬಳಿಕ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿ ನಾಳೆ ಬೆಂಗಳೂರಿಗೆ ಮರಳಲಿದ್ದಾರೆ.

Tags: CM SiddaramaiahMysoreroad showYatindra Siddaramaiah
Previous Post

ದುಪ್ಪಟ್ಟಾಯಿತು ವಿದ್ಯುತ್ ದರ, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

Next Post

ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಸಮರ : ಕಾನೂನು ಸಹಾಯವಾಣಿ ಉದ್ಘಾಟನೆ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಸಮರ : ಕಾನೂನು ಸಹಾಯವಾಣಿ ಉದ್ಘಾಟನೆ

ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಸಮರ : ಕಾನೂನು ಸಹಾಯವಾಣಿ ಉದ್ಘಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!