• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಸಿದು ಬಿದ್ದ ಯತ್ನಾಳ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

Any Mind by Any Mind
July 19, 2023
in Top Story, ರಾಜಕೀಯ
0
ಕುಸಿದು ಬಿದ್ದ ಯತ್ನಾಳ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ
Share on WhatsAppShare on FacebookShare on Telegram

ವಿಧಾನಸೌಧದಲ್ಲಿ ( vidhana soudha ) ಪ್ರತಿಭಟನೆ ( protest ) ವೇಳೆ, ಬಿಜೆಪಿ ( BJP ) ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ರನ್ನ ( basanagouda patil yatnal ) ಆಸ್ಪತ್ರಗೆ ದಾಖಲಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ( cm siddaramaiah ) ಹಾಗೂ ಮಾಜಿ ಸಿಎಂ ಯಡಿಯೂರಪ್ಪ ( former chief minister yediyurappa ) ಆರೋಗ್ಯ ವಿಚಾರಿಸಿದ್ದಾರೆ.

ADVERTISEMENT

ಇಂದು ವಿಧಾನಸೌಧದಲ್ಲಿ ಕೆಲ ಶಾಸಕರು ಸ್ಪೀಕರ್‌ ಸ್ಥಾನಕ್ಕೆ ಅಗೌರವ ತೋರಿದ್ದರು, ಹೀಗಾಗಿ ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರನ್ನ ಸ್ಪೀಕರ್‌ ಯು.ಟಿ. ಖಾದರ್‌ ( U. T. Khader ) ಅಮಾನತ್ತು ಮಾಡಿದ್ದರು, ಈ ವೇಳೆ ಸ್ಪೀಕರ್‌ ಆದೇಶದ ಮೇರೆಗೆ ಮಾರ್ಷಲ್‌ಗಳು ( marshalls ) ಶಾಸಕರನ್ನ ( MLAs ) ಹೊರ ಹಾಕುವ ಸಮಯದಲ್ಲಿ ಕೆಲ ಶಾಸಕರಿಗೂ ಹಾಗೂ ಮಾರ್ಷಲ್‌ಗಳಿಗೂ ಜಟಾಪಟಿ ಏರ್ಪಟ್ಟಿದ್ದು, ಈ ವೇಳೆ ಶಾಸಕ ಬಸನಗೌಡ ಪಾಟೀಲ್‌ ಕುಸಿದು ಬಿದ್ದಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನ ( first aid ) ವಿಧಾನಸೌಧದಲ್ಲಿ ನೀಡಿ ತದ ನಂತರ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನ ಆಸ್ಪತ್ರೆಗೆ ದಾಖಲಿಸಲಾಯಿತು.

ಇನ್ನು ಯತ್ನಾಳ್‌ ಅವರಿಗೆ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಭೇಟಿ ಕೊಟ್ಟ ಮಾಜಿ ಸಿಎಂ ಯಡಿಯೂರಪ್ಪ ಯತ್ನಾಳ್‌ ಅವರ ಆರೋಗ್ಯವನ್ನ ವಿಚಾರಿಸಿದ್ದಾರೆ, ಬಳಿಕ ತಮ್ಮ ಆರೋಗ್ಯದ ಕಡೆ ಗಮನ ಕೊಡುವಂತೆ ಯಡಿಯೂರಪ್ಪ ಯತ್ನಾಳ್‌ಗೆ ಸೂಚಿಸಿದ್ದಾರೆ.

ಇದಾದ ನಂತರ ವಿಧಾನಸಭೆ ಸ್ಪೀಕರ್‌ ಯು.ಟಿ ಖಾದರ್‌ ಹಾಗೂ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್‌ ಅವರ ಆರೋಗ್ಯವನ್ನ ವಿಚಾರಿಸಿದ್ದಾರೆ. ಈ ವೇಳೆ ಘಟನೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ಪಡೆದಿರುವ ಸ್ಪೀಕರ್‌ ಹಾಗೂ ಸಿಎಂ ಯತ್ನಾಳ್‌ ಅವರಿಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆಯನ್ನ ಕೂಡ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ತಮ್ಮ ಆರೋಗ್ಯದ ಕುರಿತು ಟ್ವಿಟ್‌ ಮಾಡಿದರುವ ಯತ್ನಾಳ್‌ “ನಾನು ಸಂಪೂರ್ಣ ಗುಣಮುಖನಾಗಿದ್ದೆನೆ ಯಾರೂ ಭಯಪಡುವ ಅವಶ್ಯಕತೆಯಿಲ್ಲ ಜೈ ಶ್ರೀರಾಮ” ಎಂದು ಉಲ್ಲೇಖಿಸಿದ್ದಾರೆ. ಒಟ್ಟಾರೆಯಾಗಿ ಇದೀಗ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸುಧಾರಿಸಿಕೊಂಡಿದ್ದು, ಅವರಿಗೆ ಯಾವುದೇ ಸಮಸ್ಯೆ ಆಗದಿರಲಿ ಎಂದು ಅವರ ಅಭಿಮಾನಿಗಳು ಸೇರಿದ ಹಾಗೆ ಹಿತೈಷಿಗಳು ಆಶಿಸುತ್ತಿದ್ದಾರೆ.

Tags: Basanagouda patil YatnalBS YeddyurappaCMSiddaramaiahUT khader
Previous Post

ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ

Next Post

ರಾಜ್ಯದ ಪರಂಪರೆ ಪಾಲಿಸಿದ್ದೇವೆ, ರಾಜಕೀಯಕ್ಕೆ ಅಧಿಕಾರಿಗಳನ್ನು ಬಳಸಿಲ್ಲ: ಸಿಎಂ ಸ್ಪಷ್ಟನೆ

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post
ಸದನದಲ್ಲಿ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಆರೋಪಕ್ಕೆ ಸಿದ್ದು ಟಾಂಗ್‌

ರಾಜ್ಯದ ಪರಂಪರೆ ಪಾಲಿಸಿದ್ದೇವೆ, ರಾಜಕೀಯಕ್ಕೆ ಅಧಿಕಾರಿಗಳನ್ನು ಬಳಸಿಲ್ಲ: ಸಿಎಂ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada