• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಡೇರ್​ ಡೆವಿಲ್​ ಮುಸ್ತಾಫಾಗೆ ತೆರಿಗೆ ವಿನಾಯಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 15, 2023
in ಸಿನಿಮಾ
0
ಡೇರ್​ ಡೆವಿಲ್​ ಮುಸ್ತಾಫಾಗೆ ತೆರಿಗೆ ವಿನಾಯಿತಿ ನೀಡಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಹಿರಿಯ ಸಾಹಿತಿ ದಿ. ಪೂರ್ಣಚಂದ್ರ ತೇಜಸ್ವಿಯವರ ಡೇರ್​ ಡೆವಿಲ್​ ಮುಸ್ತಾಫಾ ಕೃತಿ ಆಧಾರಿತ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ, ಡೇರ್​ ಡೆವಿಲ್​ ಮುಸ್ತಾಫಾ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿನಿಮಾ ನಿರ್ದೇಶಕ ಶಶಾಂಕ್​ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದರು.

ADVERTISEMENT

ಡೇರ್​ ಡೆವಿಲ್​ ಮುಸ್ತಾಫಾ ಸಿನಿಮಾ ತಂಡದ ಮನವಿಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಮ್ಮತಿ ಸೂಚಿಸಿದ್ದಾರೆ.

ಡೇರ್​ ಡೆವಿಲ್​ ಸಿನಿಮಾವನ್ನು ಚಿತ್ರ ವಿಮರ್ಷಕರು ಒಪ್ಪಿಕೊಂಡಿದ್ದರೂ ಸಹ ತೆರೆಯಲ್ಲಿ ಅಂತಹದೊಡ್ಡಮಟ್ಟದ ಸದ್ದು ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಉತ್ತಮ ಕಂಟೆಂಟ್​ ಹೊಂದಿರುವ ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಬೆಳೆಯಬೇಕು. ಈ ನಿಟ್ಟಿನಲ್ಲಿ ತೆರಿಗೆ ವಿನಾಯಿತಿ ಪಡೆದರೆ ಸಿನಿಮಾ ಟಿಕೆಟ್​ ದರ ಕಡಿಮೆಯಾಗಿ ಜನರು ಚಿತ್ರರಂಗದತ್ತ ಮರಳುತ್ತಾರೆ. ಉತ್ತಮ ಸಂದೇಶ ಹೊಂದಿರುವ ಸಿನಿಮಾಗಳು ಬೆಳೆಯಲು ಸರ್ಕಾರ ನಮ್ಮ ಜೊತೆ ಕೈ ಜೋಡಿಸಬೇಕು ಅಂತಾ ಸಿಎಂ ಸಿದ್ದರಾಮಯ್ಯ ಬಳಿಯಲ್ಲಿ ಚಿತ್ರತಂಡ ಮನವಿ ಮಾಡಿತ್ತು .

+

Tags: CM SiddaramaiahDare Devil Mustafakannada cinemasandalwoodTax Exemption
Previous Post

ಸೋಲಿನ ಹತಾಶೆಯಿಂದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ :ಸಚಿವ ರಾಮಲಿಂಗಾರೆಡ್ಡಿ

Next Post

ಜುಲೈನಲ್ಲಿ 10 ಕೆಜಿ ಅಕ್ಕಿ ನೀಡಿದಿದ್ದರೆ ರಾಜ್ಯ ಸರ್ಕಾರ ವಿರುದ್ಧ ಹೋರಾಟ:ಮಾಜಿ ಸಿಎಂ ಬೊಮ್ಮಾಯಿ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಜುಲೈನಲ್ಲಿ 10 ಕೆಜಿ ಅಕ್ಕಿ ನೀಡಿದಿದ್ದರೆ ರಾಜ್ಯ ಸರ್ಕಾರ ವಿರುದ್ಧ ಹೋರಾಟ:ಮಾಜಿ ಸಿಎಂ ಬೊಮ್ಮಾಯಿ

ಜುಲೈನಲ್ಲಿ 10 ಕೆಜಿ ಅಕ್ಕಿ ನೀಡಿದಿದ್ದರೆ ರಾಜ್ಯ ಸರ್ಕಾರ ವಿರುದ್ಧ ಹೋರಾಟ:ಮಾಜಿ ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!