• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್‌ನಲ್ಲಿ ಸಿಗುತ್ತಾ ರಿಲೀಫ್.. ರಿಪೋರ್ಟ್ ರಹಸ್ಯ

ಕೃಷ್ಣ ಮಣಿ by ಕೃಷ್ಣ ಮಣಿ
February 17, 2025
in ಕರ್ನಾಟಕ, ರಾಜಕೀಯ, ಶೋಧ
0
ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್‌ನಲ್ಲಿ ಸಿಗುತ್ತಾ ರಿಲೀಫ್.. ರಿಪೋರ್ಟ್ ರಹಸ್ಯ
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಗರಣದಲ್ಲಿ ಇವತ್ತು ಕೋರ್ಟ್‌ಗೆ ರಿಪೋರ್ಟ್ ಸಲ್ಲಿಕೆ ಆಗಲಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಿಲೀಫ್ ಸಿಗುತ್ತಾ ಅನ್ನೋ ಕುತೂಹಲ ಹುಟ್ಟಿಸಿದೆ.

ADVERTISEMENT

ಕೋರ್ಟ್ ನಿರ್ದೇಶನದಂತೆ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ಇಂದು ಮುಡಾ ಫೈನಲ್ ರಿಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ತಯಾರಿ ನಡೆದಿದೆ. ಮುಡಾ ಸೈಟ್ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಎಸ್‌ಪಿ ವರದಿ ಸಲ್ಲಿಕೆ ಮಾಡಲಿದ್ದಾರೆ. ಅಂತಿಮ ವರದಿಯನ್ನು ಈಗಾಗಲೇ ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ತನಿಖಾ ತಂಡ ಸಲ್ಲಿಸಿದೆ ಎನ್ನಲಾಗಿದೆ.

ಅಂತಿಮ ವರದಿ ಪರಿಶೀಲನೆ ನಡೆಸಿರುವ ಹಿರಿಯ ಅಧಿಕಾರಿಗಳು ಇಂದು ಕೋರ್ಟ್‌ಗೆ ಸಲ್ಲಿಸಲು ತಿಳಿಸಿದ್ದಾರೆ ಎನ್ನಲಾಗಿದೆ. ಮುಡಾ ಸೈಟ್ ಹಗರಣದಲ್ಲಿ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿತ್ತು.

HD Kumaraswamy : ನನಗೆ ನೋಟಿಸ್ ಕೊಡ್ದೆ ದಾಳಿ ಮಾಡೋಕೆ ಬಂದಿದ್ರು #pratidhvani

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿ.ಎಂ, ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜ್ ವಿರುದ್ಧ ತನಿಖೆಗೆ ಕಳೆದ ಸೆಪ್ಟೆಂಬರ್‌ನಲ್ಲಿ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು ಕೋರ್ಟ್.

ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಕೋರ್ಟ್ ಸೂಚಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಲಿರೋ ಜನಪ್ರತಿನಿಧಿಗಳ ವಿಶೇಷ ಕೋರ್ಟ್. ಅರ್ಜಿ ವಿಚಾರಣೆ ವೇಳೆ ಫೈನಲ್ ರಿಪೋರ್ಟ್ ಸಲ್ಲಿಸಲಿದ್ದಾರೆ ಮೈಸೂರು ಲೋಕಾಯುಕ್ತರು. ಸುಮಾರು ಮೂರು ಸಾವಿರ ಪುಟಗಳ ಫೈನಲ್ ರಿಪೋರ್ಟ್ ಸಲ್ಲಿಕೆಗೆ ಸಿದ್ದತೆ ನಡೆದಿದೆ.

Tags: cm siddaramaiah in muda scamcm siddaramaiah wife in muda scamed probe in muda caseMUDAMuda Casemuda case cm siddaramaiahMuda Scammuda scam casemuda scam hearingmuda scam in karnatakamuda scam kannadamuda scam livemuda scam mysoremuda scam newsmuda site allocation scammuda site scammulti crore scam in mudasiddaramaiah muda casesiddaramaiah muda scamwhat is muda scam₹4000 crore scam in muda
Previous Post

ದರ್ಶನ್ ಮೇಲೆ ಏನೇ ಆರೋಪ ಇದ್ರು ಫ್ಯಾನ್ಸ್ ಕ್ರೇಜ್ ಕಡಿಮೆ ಆಗಿಲ್ಲ..!

Next Post

ವಿರಾಟ್ ಕೊಹ್ಲಿಗೆ ವಿಶೇಷ ಆಹಾರ ವ್ಯವಸ್ಥೆ: BCCI ನಿಯಮಕ್ಕೆ ಮಿಕ್ಕಿದ ಅನುಮತಿ?

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ವಿರಾಟ್ ಕೊಹ್ಲಿಗೆ ವಿಶೇಷ ಆಹಾರ ವ್ಯವಸ್ಥೆ: BCCI ನಿಯಮಕ್ಕೆ ಮಿಕ್ಕಿದ ಅನುಮತಿ?

ವಿರಾಟ್ ಕೊಹ್ಲಿಗೆ ವಿಶೇಷ ಆಹಾರ ವ್ಯವಸ್ಥೆ: BCCI ನಿಯಮಕ್ಕೆ ಮಿಕ್ಕಿದ ಅನುಮತಿ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada