• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CLP ಸಭೆಯಲ್ಲಿ ಶಾಸಕರಿಗೆ ಅನುದಾನದ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ ! 

Chetan by Chetan
December 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪಂಚಮಸಾಲಿ ಹೋರಾಟಗಾರರ ವಿರುದ್ಧ ಸಿದ್ದು ಗರಂ ! ಕಾನೂನು ಕೈಗೆತ್ತಿಕೊಂಡರೆ ಹುಷಾರ್ ಎಂದು ವಾರ್ನಿಂಗ್ ! 
Share on WhatsAppShare on FacebookShare on Telegram

ಡಿಸೆಂಬರ್ 17ರಂದು ಬೆಳಗಾವಿಯಲ್ಲಿ (Belagavi) ನಡೆದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ (Cm siddaramiah) ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನದ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದ್ದಾರೆ.

ADVERTISEMENT

ಇದೇ ವೇಳೆ ನಾವು ಎಲ್ಲಾ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಹಾನಿ ಸರಿಪಡಿಸಲು ಅಪೆಂಡಿಕ್ಸ್‌ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಇನ್ನು 2025 ರಲ್ಲಿ ನಮ್ಮರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚಲಿದೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2,000 ಕೋಟಿ ವಿತರಣೆ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.ಬಿಜೆಪಿಯವರ ಆರೋಪದಂತೆ ಆರ್ಥಿಕವಾಗಿ ರಾಜ್ಯ ಹಿನ್ನಡೆಯಾಗಿದ್ದರೆ GST ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೆ ಹೇಗೆ ಬರುತ್ತಿತ್ತು ಎಂದು ಸಿಎಂ ಪ್ರಶ್ನಿಸಿದ್ದಾರೆ.

Tags: ಅನುದಾನ ಬಿಡುಗಡೆಬೆಳಗಾವಿ ಅಧಿವೇಶನಸಿಎಂ ಸಿದ್ದರಾಮಯ್ಯಸಿಎಲ್ ಪಿ ಸಭೆ
Previous Post

ಪಂಚಮಸಾಲಿ ಶಾಸಕರ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಪ್ಲ್ಯಾನ್‌!

Next Post

ಅಂಗನವಾಡಿ ಕಾರ್ಯಕರ್ತೆಯರ ಆಹೋರಾತ್ರಿ ಪ್ರೊಟೆಸ್ಟ್! ರಾತ್ರಿಯಿಡಿ ಕೊರೆವ ಚಳಿಯಲ್ಲಿ ಬೀದಿ ಬದಿ ಮಲಗಿ ಹೋರಾಟ ! 

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಅಂಗನವಾಡಿ ಕಾರ್ಯಕರ್ತೆಯರ ಆಹೋರಾತ್ರಿ ಪ್ರೊಟೆಸ್ಟ್! ರಾತ್ರಿಯಿಡಿ ಕೊರೆವ ಚಳಿಯಲ್ಲಿ ಬೀದಿ ಬದಿ ಮಲಗಿ ಹೋರಾಟ ! 

ಅಂಗನವಾಡಿ ಕಾರ್ಯಕರ್ತೆಯರ ಆಹೋರಾತ್ರಿ ಪ್ರೊಟೆಸ್ಟ್! ರಾತ್ರಿಯಿಡಿ ಕೊರೆವ ಚಳಿಯಲ್ಲಿ ಬೀದಿ ಬದಿ ಮಲಗಿ ಹೋರಾಟ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!