• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
March 13, 2025
in ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ
Share on WhatsAppShare on FacebookShare on Telegram

ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೆ
ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ವಿಚಾರಣಾ ಆಯೋಗವು ದಿನಾಂಕ: 12.03.2025 ರಂದು ಈ ಕೆಳಕಂಡಂತೆ ಎರಡು ಪ್ರತ್ಯೇಕ ತನಿಖಾ ವರದಿಗಳನ್ನು ಸಲ್ಲಿಸಿದೆ.
1) ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ
2) ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಗಳ ಆಧುನೀಕರಣ ಅಂದಾಜು ಪಟ್ಟಿ – ತನಿಖಾ ವರದಿ
ಮೇಲಿನ ಕ್ರಮಸಂಖ್ಯೆ (1)ರ ತನಿಖಾ ವರದಿಯಲ್ಲಿ:

ADVERTISEMENT
  • ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇಕಡ 40 ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಇದಲ್ಲದೆ ಪ್ಯಾಕೇಜ್ ಪದ್ಧತಿ ಕೈಬಿಡುವುದು, ಎಸ್.ಆರ್. ದರಪಟ್ಟಿ ನಿಗದಿ, ಸ್ಟಾರ್ ರೇಟ್ ಪದ್ಧತಿಯ ಜಾರಿ. ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆ.ಆರ್.ಐ.ಡಿ.ಎಲ್. ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು.. ಈ ಸಂಬಂಧ ವಿಚಾರಣಾ ಆಯೋಗವು ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ಮಾಡಿ ತನಿಖೆ ನಡೆಸಿ ಪ್ರಸ್ತುತ ವರದಿಯನ್ನು ಸಲ್ಲಿಸಿದೆ.
  • ಇದೊಂದು ಸಾರ್ವಜನಿಕ ಕಾಮಗಾರಿಗಳಿಗೆ ಸಂಬಂಧಿಸಿದ ಆರೋಪವಾಗಿರುವುದರಿಂದ ಸಾರ್ವಜನಿಕರ ಹೇಳಿಕೆಗಳು ಮತ್ತು ವಿವರಗಳು ಬಹು ಮುಖ್ಯ ಎಂಬುದನ್ನು ಮನಗಂಡು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗವು ಕೂಲಂಕಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಲಾಗಿದೆ.
A Mnju vs H C mahadevappa :ಮಹದೇವಪ್ಪ ಅದೇನು ಕೊಡ್ರಿ A ಮಂಜು ಗೆ..! #congress #bjp #amanju #budgetsession
  • ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರವು ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ ದಿನಾಂಕ:26.07.2019 ರಿಂದ 31.03.2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿಯನ್ನು ನೀಡಬೇಕೆಂದು ತಿಳಿಸಿತು. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರ್ಯಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ

ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ.

  • ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿರುತ್ತದೆ.
  • ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಇಪ್ಪತ್ತು ಸಾವಿರ ಪುಟಗಳನ್ನು ಹೊಂದಿದೆ.
    ಮೇಲಿನ ಕ್ರಮಸಂಖ್ಯೆ (2)ರ ತನಿಖಾ ವರದಿಯಲ್ಲಿ:
  • ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನತೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿವೃತ್ತ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಸಿದ್ದಗಂಗಪ್ಪರವರ ಅಧ್ಯಕ್ಷತೆಯಲ್ಲಿ ರಚಿಸಿದ ತಾಂತ್ರಿಕ ತಜ್ಞರ ಸಮಿತಿಯನ್ನು ವಿಸರ್ಜಿಸಿ ವಿಚಾರಣಾ ಆಯೋಗಕ್ಕೆ ಹೆಚ್ಚುವರಿಯಾಗಿ ವಹಿಸಿರುವ ತನಿಖೆಯನ್ನು ಆಯೋಗವು ನಡೆಸಿ ತನಿಖಾ ವರದಿಯನ್ನು ಸಲ್ಲಿಸಿದೆ.
  • ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಸಾವಿರದ ಎಂಟುನೂರು ಪುಟಗಳನ್ನು ಹೊಂದಿದೆ.
Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?

Next Post

ಇಂದಿನಿಂದ ಬಜೆಟ್ ಮೇಲಿನ ಚರ್ಚೆ ಆರಂಭ..! ಹಲಾಲ್ ಬಜೆಟ್.. ಮುಸ್ಲಿಂ ಓಲೈಕೆ ಅಸ್ತ್ರ ಸಿದ್ದಪಡಿಸಿಕೊಂಡ ಬಿಜೆಪಿ ..? 

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಇಂದಿನಿಂದ ಬಜೆಟ್ ಮೇಲಿನ ಚರ್ಚೆ ಆರಂಭ..! ಹಲಾಲ್ ಬಜೆಟ್.. ಮುಸ್ಲಿಂ ಓಲೈಕೆ ಅಸ್ತ್ರ ಸಿದ್ದಪಡಿಸಿಕೊಂಡ ಬಿಜೆಪಿ ..? 

ಇಂದಿನಿಂದ ಬಜೆಟ್ ಮೇಲಿನ ಚರ್ಚೆ ಆರಂಭ..! ಹಲಾಲ್ ಬಜೆಟ್.. ಮುಸ್ಲಿಂ ಓಲೈಕೆ ಅಸ್ತ್ರ ಸಿದ್ದಪಡಿಸಿಕೊಂಡ ಬಿಜೆಪಿ ..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada