• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯದುವೀರ್ ಪ್ರತಿಸ್ಪರ್ಧಿಯಾಗಿ ಅರಸು ಕುಟುಂಬದ ಕುಡಿ ಕಣಕ್ಕೆ?: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೂರಜ್ ಹೆಗ್ಡೆ ಸ್ಪರ್ಧಿಸುವ ನಿರೀಕ್ಷೆ…

Any Mind by Any Mind
March 14, 2024
in Top Story, ಕರ್ನಾಟಕ, ರಾಜಕೀಯ
0
ಯದುವೀರ್ ಪ್ರತಿಸ್ಪರ್ಧಿಯಾಗಿ ಅರಸು ಕುಟುಂಬದ ಕುಡಿ ಕಣಕ್ಕೆ?: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೂರಜ್ ಹೆಗ್ಡೆ ಸ್ಪರ್ಧಿಸುವ ನಿರೀಕ್ಷೆ…
Share on WhatsAppShare on FacebookShare on Telegram

ಮೈಸೂರು(Mysore) ಲೋಕಸಭಾ(LokaSaba) ಕ್ಷೇತ್ರಕ್ಕೆ ಬಿಜೆಪಿ(BJP) ಅಭ್ಯರ್ಥಿಯಾಗಿ ಯದುವೀರ್(Yaduveer) ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಕಾಂಗ್ರೆಸ್‌(Congress) ಮುಂದಾಗಿದೆ. 

ADVERTISEMENT

ರಾಜವಂಶಸ್ಥರಿಗೆ ಮಣೆ ಹಾಕಿರುವ ಬಿಜೆಪಿ ಲೆಕ್ಕಾಚಾರಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು(Devraja Urs) ಅವರ ಮೊಮ್ಮಗ(Grandson) ಸೂರಜ್ ಹೆಗ್ಡೆ ಅವರನ್ನು ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ(Siddaramaiah) ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಸೂರಜ್ ಹೆಗ್ಡೆ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾಂಗ್ರೆಸ್‌ಗೆ ಲಾಭ ಎಂಬುದು ಕಾಂಗ್ರೆಸ್‌ ನಾಯಕರ ನಿರೀಕ್ಷೆಯಾಗಿದೆ. 

ಸೂರಜ್ ಹೆಗ್ಡ ಅವರೇ ಕಾಂಗ್ರೆಸ್‌(Congress) ಅಭ್ಯರ್ಥಿ ಯಾಕೆ?ಎಂಬುದು ಸದ್ಯಕ್ಕೆ ಪ್ರಶ್ನೆ ಮೂಡಿಸಿದ್ದರೂ, ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್(Yaduveer Wadiyar) ಅವರಿಗೆ ಪ್ರತಿ ಸ್ಪರ್ಧಿಯಾಗಲು ಸೂರಜ್ ಹೆಗ್ಡೆ(SurajHegde) ಅವರೇ ಸೂಕ್ತ ಎನ್ನುತ್ತಿದೆ ಹಿಂದಿನ ಇತಿಹಾಸ.

ಸೂರಜ್ ಹೆಗ್ಡ ತಮ್ಮದೇ ಬದ್ಧತೆ, ಐಡಿಯಾಲಜಿ(Ideology) ಹೊಂದಿರುವ ಕಾಂಗ್ರೆಸ್‌ ಲೀಡರ್ ಆಗಿದ್ದು, ಮಾಜಿ ಸಿಎಂ ದಿ. ದೇವರಾಜ ಅರಸು ಅವರ ಮೊಮ್ಮಗ ಎಂಬ ಖ್ಯಾತಿ ಇದೆ. ಅಲ್ಲದೇ ದೇವರಾಜ ಅರಸು ಕುಟುಂಬಕ್ಕೆ ಈ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್(Srikantadutta Wadiyar) ಅವರನ್ನ ಸೋಲಿಸಿದ ಇತಿಹಾಸ ಇದೆ. ಈ ಹಿಂದೆ 1991ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀಕಂಠದತ್ತ ಒಡೆಯರ್ ಅವರನ್ನ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಚಂದ್ರಪ್ರಭಾ ಅರಸ್(Chandraprabha Urs) ಸೋಲಿಸಿದ್ದರು. 

ಅಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದ್ರಪ್ರಭಾ ಅರಸ್ ಅವರು ದಿ. ದೇವರಾಜ ಅರಸು ಅವರ ಪುತ್ರಿ ಎಂಬುದು ಇತಿಹಾಸ(History) ಈಗ ಮತ್ತೊಮ್ಮೆ ಇದೇ ಇತಿಹಾಸ ‌ಪುನರ್ ನಿರ್ಮಾಣದ ನಿರೀಕ್ಷೆ ಕಾಂಗ್ರೆಸ್‌(Congress) ಹೊಂದಿದೆ‌. ಅಲ್ಲದೇ ಮೈಸೂರು ಭಾಗದ ಬಡಜನರಿಗೆ ದೇವರಾಜ ಅರಸು ಅವರ ಬಗ್ಗೆ ಇರುವ ಅಭಿಮಾನದ ಲಾಭ ಪಡೆಯುವುದು ಕೈ ಲೆಕ್ಕಾಚಾರ.

#LokaSaba #MysoreKodagu #Yaduveer #Congress #SurajHegde #Siddaramaiah

Previous Post

ಯಾರಿಗೋ ಹಣ ಹಾಕಲು ಇನ್ಯಾರಿಗೋ ಹಣ ಹಾಕಿದ್ದೀರಾ ? Don’t worry ! ನಿಮ್ಮ ಹಣ ಎಲ್ಲೂ ಹೋಗಲ್ಲ ! 

Next Post

ಕೇಂದ್ರದ ಮೋದಿ ಸರ್ಕಾರಕ್ಕೆ ಬಹುಭಾಷಾ ನಟ ರೈ ತರಾಟೆ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post
ಕೇಂದ್ರದ ಮೋದಿ ಸರ್ಕಾರಕ್ಕೆ ಬಹುಭಾಷಾ ನಟ ರೈ ತರಾಟೆ

ಕೇಂದ್ರದ ಮೋದಿ ಸರ್ಕಾರಕ್ಕೆ ಬಹುಭಾಷಾ ನಟ ರೈ ತರಾಟೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada