• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Share on WhatsAppShare on FacebookShare on Telegram

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು.

ADVERTISEMENT

ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು. ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ.

ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಜ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ.

ಮನ್ರೆಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ.

ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ಧು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ.

Tags: CM SiddaramaiahDK ShivakumarDr. G ParameshwarKJ GeorgeMahathma GandhiMB PatilNaregaNarega YojanaPralhad Joshisiddaramaiah
Previous Post

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

Next Post

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!