• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡೆಂಗ್ಯೂ ಪ್ರಕರಣಗಳ ಮುಂಜಾಗ್ರತೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ (ಸೆಪ್ಟೆಂಬರ್‌ 11) ಹೇಳಿದ್ದಾರೆ.

ADVERTISEMENT

ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡು ಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags: CM SiddaramaiahDengue Caseಡೆಂಗ್ಯೂ ಪ್ರಕರಣಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾದ ʼಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದʼ ಚಿತ್ರ

Next Post

ಸದ್ಯದಲ್ಲೇ ತೆರೆಯ ಮೇಲೆ ‘ಗರುಡ ಪುರಾಣ’

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಗರುಡ ಪುರಾಣ

ಸದ್ಯದಲ್ಲೇ ತೆರೆಯ ಮೇಲೆ ‘ಗರುಡ ಪುರಾಣ’

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!