• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

`ಮುಖ್ಯಮಂತ್ರಿ ಆಪತ್ಕಾಲಾಯನ ಉಚಿತ ಆಂಬುಲೆನ್ಸ್ ಸೇವೆ’ಗೆ CM ಸಿದ್ದರಾಮಯ್ಯ ಚಾಲನೆ!

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Welfare Department)ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ (65 modern life saver)ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಅವರು ಲೋಕಾರ್ಪಣೆ ಮಾಡಿದರು.ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ:ನೂತನ (65 Ambulance)ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.

ADVERTISEMENT

ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ.ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು:ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ಈಡಿದರು.ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Guarantee Implementation Committee State President HM RevannaHealth Minister Dinesh GunduraoTransport Minister Ramalingareddy
Previous Post

ಪ್ರೀತಿ ನಿರಾಕರಣೆ: ಬೆಂಗಳೂರಲ್ಲಿ ಹಾಡಹಗಲೇ ಯುವಕನ ಮೇಲೆ ಆಯಸಿಡ್ ದಾಳಿ

Next Post

ಮಹಾಲಕ್ಷ್ಮಿ ಕೊ* ಕೇಸ್ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕಮಿಷನರ್ ದಯಾನಂದ್

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post

ಮಹಾಲಕ್ಷ್ಮಿ ಕೊ* ಕೇಸ್ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕಮಿಷನರ್ ದಯಾನಂದ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada