• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ದೇಶದ ಮೊದಲ KWIN ಸಿಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಸರ್ಕಾರದ ಬಹುನಿರೀಕ್ಷೆಯ ‘ನಾಲೆಡ್ಜ್, ಹೆಲ್ತ್ ಆಂಡ್ ಇನ್ನೊವೇಟಿವ್ ರಿಸರ್ಚ್‌ (KWIN) ಸಿಟಿ’ಗೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ದೇಶದಲ್ಲಿ ಇಂತದ್ದೊಂದು ಸಿಟಿ ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣ ಬಳಿ ನಿರ್ಮಾಣವಾಗುತ್ತಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದರು.

ADVERTISEMENT

ರಾಜ್ಯ ಸರ್ಕಾರದ ಮಹತ್ವದ ಯೋಜನೆಯು 2000 ಎಕರೆಯಲ್ಲಿ ಶುರುವಾಗುತ್ತಿದೆ. ಅದರಲ್ಲಿನ ಮೊದಲ ಹಂತಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಇಂದು ಸೆಪ್ಟಂಬರ್ 26ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ. ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ (ಕೆಎಚ್ಐಆರ್ ಸಿಟಿ) ಮೊದಲ ಹಂತದ ಕಾಮಗಾರಿಯ ವಿದ್ಯುಕ್ತ ಚಾಲನೆಗೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ ಎಂದರು.

ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಮಂತ್ರಿಗಳೆಲ್ಲರೂ ಭಾಗವಹಿಸಲಿದ್ದಾರೆ. ಬೆಂಗಳೂರಿನ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ‘ಈ ಹೈಟೆಕ್ ಸಿಟಿ ಪರಿಕಲ್ಪನೆಯು ರಾಜಧಾನಿ ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಮತ್ತೊಂದು ಎತ್ತರಕ್ಕೆ ಏರಿಸುವ ವಿಶ್ವಾಸ ಇದೆ.

KHIR ಭವಿಷ್ಯದಲ್ಲಿ 5000 ಎಕರೆಗೆ ವಿಸ್ತರಣೆ ಗುರಿ
ದಾಬಸಪೇಟೆ- ದೊಡ್ಡಬಳ್ಳಾಪುರ ನಡುವೆ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಗೆ ಹೊಂದಿಕೊಂಡೇ ಇರುವ, ಮೊದಲ ಹಂತದಲ್ಲಿ 500 ಎಕರೆಯಲ್ಲಿ ಈ ಕೆಎಚ್‌ಐಆರ್ ವಿನೂತನ ಸಿಟಿ/ನಗರ ತಲೆ ಎತ್ತಲಿದೆ. ಸದ್ಯ ಮೊದಲ ಹಂತದಲ್ಲಿ ಕಾಮಗಾರಿ ಆರಂಭಿಸಿದ್ದೇವೆ. ಭವಿಷ್ಯ ಅಗತ್ಯತೆ ನೋಡಿಕೊಂಡು ಈ ನಗರದ ವಿಶಾಲತೆಯನ್ನು 5000 ಎಕರೆಗೆ ವಿಸ್ತರಣೆ ಮಾಡುವ ಚಿಂತನೆ ಇದೆ.

ಈ ಹೊಸ ನಗರದಲ್ಲಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಗಳಿಗೆ ಆದ್ಯತೆ ನೀಡಲಾಗುತ್ತದೆ. ಅನೇಕ ಕಂಪನಿಗಳು ಸ್ಥಾಪನೆ ಆಗಲಿವೆ. ಜಾಗತಿಕವಾಗಿ ಹೆಸರು ಮಾಡಿರುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್, ಅವುಗಳೊಂದಿಗೆ ಸಹಭಾಗಿತ್ವ, ವೈದ್ಯಕೀಯ ಸಂಸ್ಥೆಗಳು ಮತ್ತು ಆರೋಗ್ಯ ಸೇವೆಗಳು, ಸಂಶೋಧನೆ ಮತ್ತು ನಾವೀನ್ಯತೆ ಇವೆಲ್ಲವೂ ಬೆಂಗಳೂರಿನ ಸಮೀಪವೇ ನೆಲೆಗೊಳ್ಳಲಿವೆ ಎಂದು ತಿಳಿಸಿವೆ.

ಸದ್ಯ ಈ ಕೆಎಚ್ಐಆರ್ ಸಿಟಿ ನಿರ್ಮಾಣಕ್ಕೆ ಒಟ್ಟು 40,000 ಕೋಟಿ ರೂ. ಹೂಡಿಕೆಗೆ ಆಗಬೇಕಿದೆ. ಈಗಾಗಲೇ ಒಂದಷ್ಟು ಹಣ ಹರಿದು ಬಂದಿದೆ. ಈ ಸಿಟಿ ಕರ್ನಾಟಕದ ಪಾಲಿನ ಆರ್ಥಿಕತೆಗೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದು ತಿಳಿಸಿದರು.

ಸಿಟಿಯಲ್ಲಿ ಒಂದು ಲಕ್ಷ ಉದ್ಯೋಗ
ಭವಿಷ್ಯದಲ್ಲಿ ನಿರ್ಣಾಯಕವಾದ ಹೊಸ ಉದ್ಯಮಗಳು, ಜೀವ ವಿಜ್ಞಾನಗಳು, ಸೆಮಿಕಂಡಕ್ಟರ್ ತರಹದ ವಲಯಗಳಿಗೆ ಸಿಟಿಯಲ್ಲಿ ಒತ್ತು ನೀಡಲಾಗುವುದು. ಇಲ್ಲಿ ಒಟ್ಟು ಒಂದು ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಸದ್ಯ ಈ ಹೊಸ ನಗರ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಉದ್ಘಾಟನೆ ಹೊತ್ತಿಗೆ ಸಿಟಿಗೆ ಹೊಸ ಹೆಸರು ನಾಮಕರಣ ಮಾಡಲಾಗುವುದು ಎಂದು ಅವರು ತಿಳಿಸಿದರು.

Tags: BJPCongress PartyDevanahalliDKShivakumarKwin Citymbpatilsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಾತ್ರಗಳಲ್ಲಿರುವಂತಹ ಕಲೆಗಳನ್ನ ತೆಗೆಯಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ.!

Next Post

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರ ಟ್ರಸ್ಟ್‌ಗೆ 4.8 ಕೋಟಿ ರೂ ಮೌಲ್ಯದ ನಿವೇಶನ

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರ ಟ್ರಸ್ಟ್‌ಗೆ 4.8 ಕೋಟಿ ರೂ ಮೌಲ್ಯದ ನಿವೇಶನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada