
ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಇತರ ಗಣ್ಯರು 2025 ರ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲು ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ಕಳೆದ ಕೆಲವು ದಿನ ಹಿಂದೆ ಚಳಿಗಾಲದ ಅಧಿವೇಶನ ವಿಧಾನಪರಿಷತ್ನಲ್ಲಿ ನಡೆದ ಬಿಜೆಪಿ MLC ಸಿಟಿ ರವಿ,ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಿಕೆ ವಿಚಾರವಾಗಿ ಪ್ರಕರಣವನ್ನ ರಾಜ್ಯಪಾಲರಲ್ಲಿ ಚರ್ಚೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ ರವಿ ಅವಹೇಳನಕಾರಿ ಪದ ಬಳಕೆ ಆರೋಪದ ಕೇಸ್ ಸಿಓಡಿಗೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.