• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಪರೂಪದ ಜೀವ ಅಪ್ಪು ಎಂದ ಸಿದ್ದರಾಮಯ್ಯ – ಪುನೀತ್ ಅಗಲಿಕೆಯನ್ನು ನೆನೆದು ಸಿಎಂ ಪೋಸ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಅಪರೂಪದ ಜೀವ ಅಪ್ಪು ಎಂದ ಸಿದ್ದರಾಮಯ್ಯ – ಪುನೀತ್ ಅಗಲಿಕೆಯನ್ನು ನೆನೆದು ಸಿಎಂ ಪೋಸ್ಟ್ !
Share on WhatsAppShare on FacebookShare on Telegram

2021ರ ಅಕ್ಟೋಬರ್ 29ರಂದು ಇಡೀ ರಾಜ್ಯ ಆಘಾತಕ್ಕೊಳಗಾಗಿತ್ತು. ಕನ್ನಡಿಗರ ಮನೆ ಮನಗಳಲ್ಲಿ ನೆಲೆಸಿದ್ದ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Power star Puneeth Rajkumar) ಹೃದಯಾಘಾತದಿಂದ (Heart attack) ವಿಧಿವಶರಾಗಿದ್ದರು. ಈ ಸುದ್ದಿ ಕನ್ನಡಿಗರಿಗೆ ಬರ ಸಿಡಿಲಿನಂತೆ ಬಂದೆರಗಿತ್ತು. 

ADVERTISEMENT

ಇದೀಗ ಈ ಕರಾಳ ಘಟನೆಗೆ ಮೂರು ವರ್ಷ. ಆದ್ರೆ ಇಂದಿಗೂ ಅಪ್ಪು (Appu) ನೆನಪು ಹಚ್ಚ ಹಸಿರಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Cm siddaramaiah) ಕರ್ನಾಟಕ ರತ್ನ ಪುನೀತ್ ರಾಜಕುಮಾರರನ್ನ ಸ್ಮರಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಅಪ್ಪುವನ್ನು ನೆನಪಿಸಿಕೊಂಡಿದ್ದಾರೆ.

ಪುನೀತ್ ರಾಜ್‍ಕುಮಾರ್ ನಟನಾ ಕೌಶಲವನ್ನು ಮೀರಿ ಸರಳತೆ, ಸಜ್ಜನಿಕೆ, ಸಾಮಾಜಿಕ ಕಳಕಳಿಯಿಂದಾಗಿ ನಾಡಿನ ಮನೆಮಗನಾದವರು. ಸದಾ ನಗುತ್ತಾ, ಸುತ್ತಲಿನವರನ್ನೂ ನಗಿಸುತ್ತಾ, ಪರರ ಕಷ್ಟಕ್ಕೆ ಮಿಡಿಯುತ್ತಿದ್ದ ಅಪರೂಪದ ಜೀವ ಅಪ್ಪು ನಮ್ಮನ್ನೆಲ್ಲ ಅಗಲಿ ವರ್ಷಗಳು ಕಳೆದರೂ ಅವರ ಬದುಕಿನ ಆದರ್ಶದ ಹಾದಿ ಇಂದಿಗೂ ಜನಮಾನಸದಲ್ಲಿ ಹಸಿರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಪ್ಪುವಿಗೆ ಗೌರವ ಸಲ್ಲಿಸಿದ್ದಾರೆ.

Tags: ಅಪ್ಪು ನಿಧನಪುನೀತ್ ರಾಜ್ ಕುಮಾರ್ ನಿಧನಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ ಪೋಸ್ಟ್
Previous Post

ಮಂಡ್ಯ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

Next Post

ತಲಕಾವೇರಿ ಭಾಗಮಂಡಲದಲ್ಲಿ ಇಂದು ಮಂಗಳವಾರ ಬಂಡಾರ ತೆಗೆಯುವ ಕಾರ್ಯಕ್ರಮಕ್ಕೆ ಚಾಲನೆ

Related Posts

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?
Top Story

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

by ಪ್ರತಿಧ್ವನಿ
May 22, 2026
0

ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿ ದೇವರ ದರ್ಶನಕ್ಕಾಗಿ ಆಗಮಿಸುವ ಸಾಮಾನ್ಯ ಭಕ್ತರಿಗೆ ತಿರುಮಲದ ತಿರುಪತಿ ದೇವಸ್ಥಾನ ಮಹತ್ವದ ಸಿಹಿಸುದ್ದಿ ನೀಡಿದೆ. ಇನ್ಮುಂದೆ ಗಂಟೆಗಟ್ಟಲೆ ಕಾಯುವ ಅವಶ್ಯಕತೆ ಕಡಿಮೆಯಾಗಲಿದ್ದು,...

Read moreDetails
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

May 22, 2026
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
Next Post

ತಲಕಾವೇರಿ ಭಾಗಮಂಡಲದಲ್ಲಿ ಇಂದು ಮಂಗಳವಾರ ಬಂಡಾರ ತೆಗೆಯುವ ಕಾರ್ಯಕ್ರಮಕ್ಕೆ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!