• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾನೂನು ಬಾಹೀರ ನೊಂದಣೀಗೆ ಖಡಿವಾಣ.!! ಸಿದ್ದರಾಮಯ್ಯ.

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು

ADVERTISEMENT

ವಾಣಿಜ್ಯ ತೆರಿಗೆ ಇಲಾಖೆ
• 2024 ನವೆಂಬರ್‌ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ.ಇದ್ದು ಇದುವರೆಗೆ ರೂ.53,103 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧನೆ ಮಾಡಲಾಗಿದೆ.
• 2024-25 ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ ರೂ. 84475 ಕೋಟಿ ಇದೆ.
• ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕು.
• 2023-24 ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು.

Managuli Mutt Swamiji : ಪೇಜಾವರ ಸ್ವಾಮಿಜೀ ಹೇಳಿಕೆಗೆ ತಿರಗೇಟು ಕೊಟ್ಟ ಮನಗೂಳಿ ಸ್ವಾಮಿಜಿ ..! #pejawarswamiji


• ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.
• ವಿಶೇಷ ಅಭಿಯಾನ ಕೈಗೊಂಡು ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್‌ ಗುರಿಯನ್ನು ಸಾಧಿಸಬೇಕು.
• ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ ರೂ.4671 ಕೋಟಿ ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ ರೂ.3,076.86 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.
• ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು.
• ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡಾ 15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್‌ ಅಂತ್ಯದವರೆಗೆ ರೂ.13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.


ಅಬಕಾರಿ ಇಲಾಖೆ
• 2024-25 ನೇ ಸಾಲಿನಲ್ಲಿ ರೂ. 38,525 ಕೋಟಿ ಅಬಕಾರಿ ರಾಜಸ್ವ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ ರೂ.23,600 ಕೋಟಿ ಸಂಗ್ರಹಿಸಲಾಗಿದ್ದು, ಶೇ.61.26 ಗುರಿ ಸಾಧಿಸಲಾಗಿದೆ.
• ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ರೂ.1432.23 ಕೋಟಿ ರಾಜಸ್ವ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ಶೇ.6.46 ಬೆಳವಣಿಗೆ ದರ ಸಾಧಿಸಲಾಗಿದೆ.
• ರಾಜ್ಯದಲ್ಲಿ 2023-24ರಲ್ಲಿ ರೂ. 34,628 ಕೋಟಿ ಅಬಕಾರಿ ರಾಜಸ್ವ ಸಂಗ್ರಹಿಸಲಾಗಿತ್ತು.
• ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು.
• ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್‌ ಸಿ ಹುದ್ದೆಗಳನ್ನು ತುಂಬಲು ಕ್ರಮ.


ನೋಂದಣಿ ಮತ್ತು ಮುದ್ರಾಂಕ ಇಲಾಖೆ
• 2024-25 ನೇ ಸಾಲಿನಲ್ಲಿ ರೂ.26 ಸಾವಿರ ಕೋಟಿ ಗುರಿ ನಿಗದಿಪಡಿಸಿದ್ದು, ನವೆಂಬರ್‌ ಕೊನೆಯವರೆಗೆ ರೂ.15,160.97 ಕೋಟಿ ರಾಜಸ್ವ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ.
• ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ.
• ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
• ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
• ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು


ಗಣಿ ಮತ್ತು ಭೂವಿಜ್ಞಾನ ಇಲಾಖೆ
• ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.
• ಈ ವರ್ಷದ ಒಟ್ಟು ರಾಜಸ್ವ ಗುರಿ ರೂ.9ಸಾವಿರ ಕೋಟಿ ಇದ್ದು, ನವೆಂಬರ್‌ ಅಂತ್ಯದವರೆಗೆ ರೂ.4862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ.
• ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ.
• 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ.
• ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

Tags: CM Siddaramaiahcm siddaramaiah in muda scamcm siddaramaiah latest newscm siddaramaiah muda casecm siddaramaiah newscm siddaramaiah speechcm siddaramaiah today newscm siddaramaiah wife in muda scamkarnataka cm siddaramaiahmuda scam cm siddaramaiahsiddaramaiahsiddaramaiah casesiddaramaiah latest newssiddaramaiah muda casesiddaramaiah muda scamsiddaramaiah newssiddaramaiah today newssiddaramaiah wifesiddaramaih
Previous Post

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

Next Post

ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada