• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಗೃಹಲಕ್ಷ್ಮಿ | ಯೋಜನೆಗೆ ಚಾಲನೆ ಒಂದು ಐತಿಹಾಸಿಕ ದಿನ ಎಂದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in Uncategorized
0
ಗೃಹಲಕ್ಷ್ಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗ ಮಾಡಿ, ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಬುಧವಾರ (ಆಗಸ್ಟ್ 30) ನಮ್ಮ ‘ಗೃಹಲಕ್ಷ್ಮಿ’ ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, “ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 72000 ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ” ಎಂದು ಹೇಳಿದ್ದಾರೆ.

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ.

ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು… pic.twitter.com/keyQVWP5ow

— Siddaramaiah (@siddaramaiah) August 30, 2023

“ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ ಸಮಾಜ ಸ್ಥಾಪನೆ” ಎಂದು ಬರೆದುಕೊಂಡಿದ್ದಾರೆ.

Tags: CM SiddaramaiahGruha Lakshmi SchemeGruhalakshmiGruhalkshmi Yojaneಗೃಹಲಕ್ಷ್ಮಿಗೃಹಲಕ್ಷ್ಮಿ ಯೋಜನೆಸಿಎಂ ಸಿದ್ದರಾಮಯ್ಯ
Previous Post

ಗೃಹಲಕ್ಷ್ಮಿ ಯೋಜನೆ | ಇನ್ನೂ ನೋಂದಣಿ ಮಾಡಿಸಿಲ್ಲವೇ, ಆತಂಕ ಬೇಡ, ಇನ್ನೂ ಇದೆ ಸಮಯ

Next Post

ಮಂಗಳೂರು | ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಬಿದ್ದ ಕಂಡಕ್ಟರ್ ; ಸಾವು

Related Posts

ಇದು ಕನ್ನಡದ ರಂಗಸ್ಥಳ! ಕುತೂಹಲ ಮೂಡಿಸಿದ ಟೀಸರ್
Uncategorized

ಇದು ಕನ್ನಡದ ರಂಗಸ್ಥಳ! ಕುತೂಹಲ ಮೂಡಿಸಿದ ಟೀಸರ್

by ಪ್ರತಿಧ್ವನಿ
August 22, 2026
0

ಬೆಂಳೂರು:  ರಂಗಸ್ಥಳ ಇದು ಅಘೋರ್ ಮೋಷನ್ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಡಾ. ರೇವಣ್ಣ ಹಾಗೂ ಮೋಹನ್ ಕುಮಾರ ಎಮ್ ಎಲ್ ನಿರ್ಮಾಣದ ಚಿತ್ರ. ಈ ಸಿನಿಮಾಗೆ ನಿತಿನ್ ಭಾರದ್ವಾಜ್...

Read moreDetails
ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?

ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?

August 20, 2026
ʻಪ್ರೇಮದ ಊರಲಿʼ ಸಿನಿಮಾ ಹಾಡು ರಿಲೀಸ್‌ ಆಯ್ತು…

ʻಪ್ರೇಮದ ಊರಲಿʼ ಸಿನಿಮಾ ಹಾಡು ರಿಲೀಸ್‌ ಆಯ್ತು…

August 20, 2026

ಮೋದಿ ಭೇಟಿ ಮಾಡಿದ ಮಹಾ ಸಿಎಂ

August 17, 2026
ದರ್ಶನ್‌ ಗೆ ಮತ್ತೆ ಹಿನ್ನೆಡೆ: ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ

ದರ್ಶನ್‌ ಗೆ ಮತ್ತೆ ಹಿನ್ನೆಡೆ: ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ

August 17, 2026
Next Post
ಮಂಗಳೂರು

ಮಂಗಳೂರು | ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಬಿದ್ದ ಕಂಡಕ್ಟರ್ ; ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada