• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಪ್ಪು ಜಯಂತಿ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದ ಸೌಹಾರ್ದತೆ ಕೆಡಿಸಿದರು: ಪ್ರತಾಪ್‌ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರತಾಪ್‌ ಸಿಂಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಾಪ್‌ ಸಿಂಹ

Share on WhatsAppShare on FacebookShare on Telegram

ಮಹಿಷ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಮಾಡಿ ರಾಜ್ಯದ ಸೌಹಾರ್ದತೆ ಕೆಡಿಸಿದ್ದು ಸಿಎಂ ಸಿದ್ದರಾಮಯ್ಯ ಎಂದು ಸಂಸದ ಪ್ರತಾಪ್‌ ಸಿಂಹ ಶನಿವಾರ (ಸೆಪ್ಟೆಂಬರ್‌ 2) ಹೇಳಿದ್ದಾರೆ.

ADVERTISEMENT

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕೊಲೆಯಾಯಿತು. ಇದಕ್ಕೆ ಯಾರು ಕಾರಣ? ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ್ ಸಿಂಹನನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಚಾರ.

ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನನ್ನು ಸೋಲಿಸಿ ಎಂದು ಹೇಳಿದ್ದಾರೆ ಎಂಬುದನ್ನು ನೋಡಿದೆ.

ಮೈಸೂರಿನ ಕುವೆಂಪುನಗರದಲ್ಲೋ, ಸರಸ್ವತಿಪುರಂನಲ್ಲೋ, ಸಿದ್ದಾರ್ಥ ಲೇಹೌಟ್ ಬಡಾವಣೆಯಲ್ಲೋ ಬಂದು ಸಿಎಂ ಈ ರೀತಿ ಹೇಳೋಕೆ ಆಗುವುದಿಲ್ಲ.

ಉದಯಗಿರಿಯಲ್ಲಿ ಸಿದ್ದರಾಮಯ್ಯ ಅವರ ಬಾಂಧವರ ಮುಂದೆ ಹೋಗಿ ಕೈ ಮುಗಿದು ನನ್ನನ್ನು ಸೋಲಿಸಲು ಕರೆ ಕೊಟ್ಟಿದ್ದಾರೆ.

ತಮ್ಮ ಬಾಂಧವರ ಉದ್ಧಾರಕ್ಕೆ ಮಾತ್ರ ಸಿದ್ದರಾಮಯ್ಯ ಇರೋದು ಎಂಬುದು ನನಗೆ ಗೊತ್ತು.

ತಮ್ಮ ಬಾಂಧವರ ಮುಂದೆ ಕೈಮಗಿದು ನನ್ನನ್ನು ಸೋಲಿಸಿ ಎಂದು ಕೇಳುವ ದೈನೇಸಿ ಸ್ಥಿತಿ ಸಿಎಂ ಸಿದ್ದರಾಮಯ್ಯಗೆ ಬರಬಾರದಿತ್ತು.

ನನ್ನನ್ನು ಜನ ಯಾಕೆ ಸೋಲಿಸ ಬೇಕು ಎಂದು ಸಿಎಂ ಐದರಿಂದ ಹತ್ತು ಕಾರಣ ಕೊಡಲಿ.

ಮೈಸೂರು-ಬೆಂಗಳೂರು ಹೈವೇ ಮಾಡಿಸಿದ್ದು ನನ್ನ ತಪ್ಪಾ? ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದು ನನ್ನ ತಪ್ಪಾ? ವಿಮಾನ ನಿಲ್ದಾಣದ ಅಭಿವೃದ್ಧಿ ಮಾಡಲು ಹೊರಟ್ಟಿದ್ದು ತಪ್ಪಾ? ಚಾಮುಂಡಿ ಬೆಟ್ಟದ ಅಭಿವೃದ್ಧಿ ಮಾಡುತ್ತಿರುವುದು ತಪ್ಪಾ?

ಯಾವ ಕಾರಣಕ್ಕೆ ಮೈಸೂರು ಜನ ಪ್ರತಾಪ್ ಸಿಂಹನನ್ನು ಸೋಲಿಸಬೇಕು ಹೇಳಿ?

40 ವರ್ಷದಿಂದ ಸಿದ್ದರಾಮಯ್ಯ ರಾಜಕೀಯದಲ್ಲಿದ್ದಾರೆ. ಮೈಸೂರಿಗೆ ಮಾಡಿರುವ ಕೆಲಸ ಏನು ಎಂಬುದನ್ನು ಅವರು ಹೇಳಲಿ.

ಕೆಲಸ ಮಾಡಿದವನನ್ನು ಸೋಲಿಸಬೇಕು ಎಂದು ಕೈ ಮುಗಿದು ಸಿಎಂ ಕೇಳಿದರೆ ಜನ ಅದನ್ನು ಒಪ್ಪುತ್ತಾರಾ?

ಸಿದ್ದರಾಮಯ್ಯ ಅವರಿಗೆ ಬಡವರ ಮಕ್ಕಳ ಉದ್ಧಾರವಾಗಬಾರದು. ಬಡವರ ಮಕ್ಕಳು ಬೆಳೆಯಬಾರದು.

ಅವರ ಮಕ್ಕಳು ಮಾತ್ರ ರಾಜಕಾರಣ ಮಾಡ್ತಾ ಇರಬೇಕು ಅಷ್ಟೇ.

ಸಿದ್ದರಾಮಯ್ಯ ಪ್ರತಿ ಬಾರಿಯೂ ಮೋದಿ ವಿರುದ್ದ ಮಾತನಾಡುತ್ತಾರೆ.

ಇದು ಒಂಥರ ಆಕಾಶದ ಕಡೆ ಮುಖ ಮಾಡಿ ಉಗಿದಂತೆ.

ಈ ಕೆಲಸವನ್ನು ನಿರಂತರವಾಗಿ ಸಿದ್ದರಾಮಯ್ಯ ಮಾಡುತ್ತಲೇ ಇದ್ದಾರೆ ಎಂದು ಪ್ರತಾಪ್‌ ಸಿಂಹ ಕುಹಕವಾಡಿದರು.

Tags: CM SiddaramaiahPratap SimhaTippu Jayanthiಟಿಪ್ಪು ಜಯಂತಿಪ್ರತಾಪ್‌ ಸಿಂಹಸಿಎಂ ಸಿದ್ದರಾಮಯ್ಯ
Previous Post

ಆದಿತ್ಯ ಎಲ್ 1 ಸೂರ್ಯನನ್ನು ಹ್ಯಾಗೆ ಸಮೀಪಿಸಲಿದೆ? ನಿಮ್ಮ ಎಲ್ಲಾ ಸಂದೇಹಗಳಿಗೆ ಇಲ್ಲಿದೆ ನೋಡಿ ಉತ್ತರ.!

Next Post

ಮಂಗಳೂರು | ಎಸ್‌ಡಿಪಿಐ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್‌ ; ಪೊಲೀಸರಿಗೆ ದೂರು

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಮಂಗಳೂರು

ಮಂಗಳೂರು | ಎಸ್‌ಡಿಪಿಐ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್‌ ; ಪೊಲೀಸರಿಗೆ ದೂರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada