• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಸಿದ್ದರಾಮಯ್ಯ ಶಾಸಕ ಆಯ್ಕೆ‌ ಅಸಿಂಧು ಕೋರಿ ಅರ್ಜಿ ಸಲ್ಲಿಕೆ

ಪ್ರತಿಧ್ವನಿ by ಪ್ರತಿಧ್ವನಿ
July 22, 2023
in ಕರ್ನಾಟಕ, ರಾಜಕೀಯ
0
ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ ; ಸಿಎಂ  ಸಿದ್ದರಾಮಯ್ಯ
Share on WhatsAppShare on FacebookShare on Telegram

ಸಮಾಜ ಸಚಿವ ವಿ.ಸೋಮಣ್ಣ ವಿರುದ್ಧ ತಮ್ಮ ಕ್ಷೇತ್ರ ವರುಣಾದಿಂದ ಶಾಸಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿದ್ದು, ಇವರ ಆಯ್ಕೆ ಕಾನೂನು ವಿರೋಧಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ, ಇವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.

ADVERTISEMENT

ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿಯಾದ ಕೆ.ಎಂ. ಶಂಕರ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ಶುಕ್ರವಾರ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಸ್ತಾವೇಜು ಕಚೇರಿ ಎತ್ತಿರುವ ಹಲವು ಆಕ್ಷೇಪಣೆಗಳನ್ನು ನಿವಾರಿಸುವಂತೆ ಅರ್ಜಿದಾರ ಪರ ವಕೀಲರಿಗೆ ಸೂಚಿನೆ ನೀಡಿದೆ, ಜೊತೆಗೆ ನ್ಯಾಯಪೀಠ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿದೆ

ಇನ್ನು ಈ ಅರ್ಜಿಯಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ‍ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿತ್ತು ಇದು ಆಮಿಷ ಒಡ್ದಿದಂತೆ. ಈ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೇ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲಾಗಿದೆ. ಇವು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದ ಹಾಗಾಗಿದೆ. ನನಗೆ ಮತ ಹಾಕಿದರೆ ಈ ಗ್ಯಾರಂಟಿಗಳಿ ಸಿಗುತ್ತವೆ ಎಂದು ಆಮೀಷ ಒಡ್ಡುವುದು ಲಂಚಕ್ಕೆ ಸಮವಾದುದು. ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 123 (1) ಪ್ರಕಾರ ಮತ್ತು ಕಲಂ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನ ಕೂಡ ಇಲ್ಲಿ ನಡೆದಿದೆ. ಕಲಂ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದು ಕೂಡ ಅಪರಾಧ. ಆದ್ದರಿಂದ, ಅಕ್ರಮಗಳನ್ನು ಎಸಗುವ ಮೂಲಕ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿದ್ದಾರೆ.

ಒಟ್ಟಾರೆಯಾಗಿ ಈ ಪ್ರಕರಣದ ವಿಚಾರ ಇಲ್ಲದೆ ಬಾರಿ ಸದ್ದು ಮಾಡುತ್ತಿದ್ದು ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಸಿಂಧುಗೊಳ್ಳಲಿದೆಯಾ ಎಂಬ ಪ್ರಶ್ನೆ ಕೂಡ ಎಲ್ಲೆಡೆ ಕಾಡುವುದಕ್ಕೆ ಶುರುವಾಗಿದೆ

Tags: CM SiddaramaiahDKShivakumarHigh Court of KarnatakaVaruna Constituency
Previous Post

ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಪಕ್ಷಗಳ ಆಗ್ರಹ

Next Post

ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಎನ್.ಪಿ.ಎಸ್ ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada