• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊನೆಗೂ IPL ಟಿಕೆಟ್‌ ಗಿಟ್ಟಿಸಿಕೊಂಡ ಶಾಸಕರು : KSCA ಅಧ್ಯಕ್ಷರಿಗೆ ಸಿಎಂ ಖಡಕ್‌ ಸೂಚನೆ ಏನು..?

ಒಬ್ಬ ಶಾಸಕರಿಗ ಎಷ್ಟು ಟಿಕೆಟ್‌ ಗೊತ್ತಾ..? ಸಿಎಂ ಒತ್ತಡಕ್ಕೆ ಮಣಿದ ಕೆಎಸ್‌ಸಿಎ..

ಪ್ರತಿಧ್ವನಿ by ಪ್ರತಿಧ್ವನಿ
March 27, 2026
in Top Story, Uncategorized, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ
0
ಕೊನೆಗೂ IPL ಟಿಕೆಟ್‌ ಗಿಟ್ಟಿಸಿಕೊಂಡ ಶಾಸಕರು : KSCA ಅಧ್ಯಕ್ಷರಿಗೆ ಸಿಎಂ ಖಡಕ್‌ ಸೂಚನೆ ಏನು..?
Share on WhatsAppShare on FacebookShare on Telegram

ಬೆಂಗಳೂರು : ಮಾರ್ಚ್‌ 28ರಂದು ನಡೆಯಲಿರುವ ಐಪಿಎಲ್‌ ಕ್ರಿಕೆಟ್‌ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ADVERTISEMENT
Safwansha Baharain on USIsraelIranWar : ಇರಾನ್ ಕೆಣಕಿದ್ದಾರೆ, ಇನ್ನು ಅಮೆರಿಕಕ್ಕೆ ಕಾದೈತೆ ಮಾರಿಹಬ್ಬ..!

ಪಂದ್ಯದ ಸಮಾರಂಭಕ್ಕೆ ಆಹ್ವಾನ ನೀಡಲು ಆಗಮಿಸಿದ್ದ ರಾಜ್ಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (KSCA) ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ಗೆ ತಿಳಿಸಿದ್ದಾರೆ.

ನಿನ್ನೆಯಷ್ಟೇ ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕರು ತಮಗೂ ಟಿಕೆಟ್‌ ನೀಡಬೇಕೆಂದು ತಮ್ಮ ಅಳಲು ತೋಡಿಕೊಂಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೂ ಗ್ರಾಸವಾಗಿದೆ. ಈ ನಡುವೆಯೇ ಶಾಸಕರ ಬೆನ್ನಿಗೆ ಸ್ವತಃ ಮುಖ್ಯಮಂತ್ರಿಗಳೇ ನಿಂತಿರುವುದರಿಂದ ಶಾಸಕರು, ಮಂತ್ರಿಗಳಿಗಿದ್ದ ಟಿಕೆಟ್‌ ಆತಂಕ ದೂರವಾದಂತಾಗಿದೆ.

ಇನ್ನೂ ಈ ಕುರಿತು ಮಾಹಿತಿ ನೀಡಿರುವ ವೆಂಕಟೇಶ್‌ ಪ್ರಸಾದ್‌ ಒಬ್ಬ ಶಾಸಕರಿಗೆ ಎರಡು ಟಿಕೆಟ್‌ನಂತೆ ಎಲ್ಲ ಶಾಸಕರಿಗೂ ಕ್ರಿಕೆಟ್‌ ಮ್ಯಾಚ್‌ ನೋಡಲು ಅವಕಾಶ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

Tags: Assembly DiscussionBJP MLAsCM Siddaramaiahcongress karnatakacongress mlasCricket NewsDNAIPL 2026KSCAR AshokRCB ManagementRCB Matchessports newsVenkateshprasasd
Previous Post

ವಿಧಾನಸಭೆಯಲ್ಲಿ IPL ಟಿಕೆಟ್‌ ಬಗ್ಗೆ ಚರ್ಚೆ: ರಾಷ್ಟ್ರ ಮಟ್ಟದಲ್ಲಿ ನಗೆಪಾಟಲಿಗೀಡಾದ ನಾಯಕರು..

Next Post

ಸದನ-ಘನತೆ ಮತ್ತು ಸ್ಥಾನ-ಮಾನಗಳು

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಸದನ-ಘನತೆ ಮತ್ತು ಸ್ಥಾನ-ಮಾನಗಳು

ಸದನ-ಘನತೆ ಮತ್ತು ಸ್ಥಾನ-ಮಾನಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada