• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP & RSS ಮನುಸ್ಮೃತಿ ಪಾಲಿಸುವವರು ! ವಿಪಕ್ಷಗಳ ವಿರುದ್ಧ ಸಿಎಂ ತೀವ್ರ ವಾಗ್ದಾಳಿ ! 

Chetan by Chetan
November 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಡ ಕುಟುಂಬಗಳಿಗೆ ಸಿಎಂ ಅಭಯ ! ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ !
Share on WhatsAppShare on FacebookShare on Telegram

ಕಳೆದ ಎರಡು ತಿಂಗಳಿಂದ ತಮ್ಮ ಮೇಲೆ ನಿರಂತರ ಆರೋಪಗಳನ್ನು ಹೊರಿಸುತ್ತ ಬಂದಿರುವ ವಿರೋಧ ಪಕ್ಷ ಬಿಜೆಪಿ ಮತ್ತು ಆರ್‌ಎಸ್‌ಎಸ್‌ (BJP & RSS) ವಿರುದ್ಧ ಸಿಎಂ ಸಿದ್ದರಾಮಯ್ಯ (Cm siddaramaiah)ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿದರೆ ನಾವೆಲ್ಲ ಉಳಿಯಲು ಸಾಧ್ಯ. ನಾನು ಮುಖ್ಯಮಂತ್ರಿ ಆಗಿದ್ದೇ ಸಂವಿಧಾನದಿಂದ ಎಂದು ಹೇಳಿದ್ದಾರೆ.

ADVERTISEMENT

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ (Social justice) ವಿರೋಧಿಗಳು.ಅವರಿವೆ ಸಮಾನತೆಯಲ್ಲಿ ಯಾವುದೇ ನಂಬಿಕೆಯಿಲ್ಲ.ಅವರು ಮನುಷ್ಯರನ್ನು ಜಾತಿ ಮತ್ತು ಧರ್ಮದ ಹೆಸರಲ್ಲಿ ವಿಂಗಡಿಸುವ ಮನುಸ್ಮೃತಿಯ ಪರವಾಗಿರುವವರು ಎಂದು ಕಿಡಿಕಾರಿದ್ದಾರೆ. 

ಇದೇ ಕಾರಣಕ್ಕಾಗಿಯೇ ಬಿಜೆಪಿ ಮತ್ತು RSS ನವರು ಸಂವಿಧಾನವನ್ನು ವಿರೋಧಿಸುವ ಮತ್ತು ಸಂವಿಧಾನವನ್ನು ಬದಲಾವಣೆ ಮಾಡುವ ಮಾತುಗಳನ್ನಾಡುತ್ತಾರೆ, ಅದೇ ಹಾದಿಯಲ್ಲಿ ರಾಜಕೀಯವಾಗಿ ಪ್ರಯತ್ನ ನಡೆಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: ಆರ್.ಎಸ್.ಎಸ್ಬಿಜೆಪಿಮನುಸ್ಮೃತಿಸಾಮಾಜಿಕ ನ್ಯಾಯಸಿಎಂ ಸಿದ್ದರಾಮಯ್ಯ
Previous Post

ಮಹೀಂದ್ರಾ ಭಾರತದಲ್ಲಿ XEV 9e ಮತ್ತು BE 6e ಎಲೆಕ್ಟ್ರಿಕ್ SUVಗಳನ್ನು ಬಿಡುಗಡೆ ಮಾಡಿದೆ,

Next Post

ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ:ಕೆ.ಸಿ ನಾರಾಯಣಗೌಡ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post

ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ:ಕೆ.ಸಿ ನಾರಾಯಣಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada