ಇಂದು (ಏ.22) ಸಿಎಂ ಸಿದ್ದರಾಮಯ್ಯ (Cm siddaramaiah) ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಗ್ಗೆ ೧೦.೩೦ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ (HAL Airport) ಸಿಎಂ ಸಿದ್ದರಾಮಯ್ಯ ಹೊರಡಲಿದ್ದು, ಬಳಿಕ ಶ್ರೀ ಹುಚ್ಚಪ್ಪಸ್ವಾಮಿಯ 39 ವರ್ಷದ ನಂತರ ನಡೆಯುತ್ತಿರುವ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಸಿದ್ದಾರೆ.

ಮಂಡ್ಯ ನಾಗಮಂಗಲ ತಾಲ್ಲೂಕಿನ ದೊಡ್ಡಬಾಲ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಸ್ಸಾಗಲಿದ್ದಾರೆ.